ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಹೈಕಮಾಂಡ್ ಫುಲ್ ಗರಂ ; ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಬಿಜೆಪಿ
ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಬಿಜೆಪಿ ನಿರ್ಧಾರ; ಶೀಘ್ರ ಶಾಸಕಾಂಗ ಪಕ್ಷ ಸಭೆ; ಧರ್ಮಸ್ಥಳವನ್ನು ರಾಜಕೀಯ ಅಪಚಾರಕ್ಕೆ ಬಳಸುವುದು ಬೇಡ ಎಂದು ನಮ್ಮ ಪಕ್ಷದ ಹಿರಿಯರಿಂದಲೇ ಸಲಹೆ ಬಂದ ಹಿನ್ನೆಲೆಯಲ್ಲಿ ನಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದೇವೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಲಾಗುವುದು ಎಂದು ತಿಳಿಸಿದರು. ಹೈಕಮಾಂಡ್ ನಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದ ಆರ್ ಅಶೋಕ್ ಮತ್ತು ಬಿ ವೈ ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.*ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ*ಅಡ್ಡ ಮತದಾನದ ಮೂಲಕ ಪಕ್ಷಕ್ಕೆ ಮೋಸ […]
Continue Reading
