ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಸಿಎಂ ಸಿದ್ದರಾಮಯ್ಯ
ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಈ ಒತ್ತಾಯಿಸಿದರು.
Continue Readingಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಈ ಒತ್ತಾಯಿಸಿದರು.
Continue Readingಸಿಬ್ಬಂದಿಗಳ ಕೊರತೆಯಿಂದಾಗಿ ಅರಣ್ಯ ರಕ್ಷಣೆಯ ಕಾರ್ಯಕ್ಕೆ ಹಿನ್ನಡೆಯಾಗುತ್ತಿದ್ದು, ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಈ ಖಾಲಿ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು ಹಾಗೂ ಆಧುನಿಕ ತಂತ್ರಜ್ಞಾನದ ಉಪಕ್ರಮಗಳೊಂದಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಾ. ಧನಂಜಯ ಸರ್ಜಿ ಶೂನ್ಯವೇಳೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
Continue Readingಸಂಸದರು ಸಂಸತ್ತಿನಲ್ಲಿ ಮತ್ತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಲ್ಲಿ ಮಾಡಿದ ಮನವಿಯ ಫಲವಾಗಿ ಅಕ್ಟೋಬರ್ 13, 2025 ರಿಂದ ಅನ್ವಯವಾಗುವಂತೆ ದೇಶಾದ್ಯಂತ CGHS ದರಗಳನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಸಿಸೇರಿಯನ್, ನಾರ್ಮಲ್ ಹೆರಿಗೆ ಮತ್ತು ಹಾರ್ಟ್ ಸರ್ಜರಿಗಳಂತಹ ಸುಮಾರು 2,000 ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಹೆಚ್ಚಿಸಲಾಗಿದೆ. ನಗರಗಳನ್ನು ಟೈರ್-1, 2, 3 ಎಂದು ವಿಂಗಡಿಸಿ, ಆಸ್ಪತ್ರೆಗಳ ಮಾನ್ಯತೆ (NABH) ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ. ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್, ಜ್ಯೋತಿ ಸಂಜೀವಿನಿ, […]
Continue Readingಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ಎನ್.ಎಸ್. ಬೋಸರಾಜು ಅವರು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಮಾತನಾಡಿದರು. ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಆರೋಗ್ಯ ಸೇವೆಗಳ ಕುರಿತಾದ ಮನವಿಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ಐತಿಹಾಸಿಕ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣ, ಮತ್ತು ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಚರ್ಚೆಯಲ್ಲಿ […]
Continue Readingಶಬ್ದ ಮಾಲಿನ್ಯದಿಂದ ಮಕ್ಕಳು, ರೋಗಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ ಪೊಲೀಸ್, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ಸ್ವಯಂಪ್ರೇರಿತವಾಗಿ ಸಮನ್ವಯದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಮಾನ್ಯ ಪರಿಸರ ಸಚಿವರನ್ನು ಒತ್ತಾಯಿಸಿದರು.
Continue Readingಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಸರ್ಜಿ ಅವರು ಕೇಳಿದ ಪ್ರಶ್ನೆ ವಾಸ್ತಿವಿಕವಾಗಿದೆ, ನಾನು ಒಪ್ಪುತ್ತೇನೆ. ಇತ್ತೀಚಿಗೆ ಮಾನದಂಡಗಳನ್ನು ಎ.ಐ.ಸಿ.ಟಿ.ಇ ಅವರು ಬದಲಾವಣೆ ಮಾಡಿದ್ದಾರೆ. ಹಿಂದೆ 1 : 4 ಇತ್ತು ಅಂದರೆ 4 ಜನ ವಿದ್ಯಾರ್ಥಿಗಳಿಗೆ 1 ಕಂಪ್ಯೂಟರ್ ಇತ್ತು ಈಗ ಬದಲಾವಣೆ ಮಾಡಿ 1 : 10 ಮಾಡಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಯೋಚನೆ ಮಾಡಿದ್ದೆ. ಯಥೇಚ್ಛವಾಗಿ ಸೀಟುಗಳನ್ನು ತೆಗೆದುಕೊಳ್ಳುವುದಕ್ಕೆ ನಿರ್ಬಂಧ ಹಾಕಬೇಕು ಎಂದು ತೀರ್ಮಾನ ಮಾಡಿದ್ದೇವೆ. ಎಲ್ಲೆಲ್ಲಿ ಸೀಟುಗಳು ಹೆಚ್ಚಿದೆ, ಒಂದು ವಿಷಯಕ್ಕೆ ಹೆಚ್ಚು […]
Continue Readingಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]
Continue Readingಜೊತೆಗೆ, ಬಾಕಿ ಉಳಿದ ವೇತನ ಹಾಗೂ arrears ಪಾವತಿಗೆ ನಿಗದಿತ ಅವಧಿ ಪ್ರಕಟಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು.ಗ್ರಾಮೀಣ ಶಿಕ್ಷಣ ಮತ್ತು ಮಾಹಿತಿಗಾರಿಕೆಯ ಗುಣಮಟ್ಟ ಕಾಪಾಡಲು, ಗ್ರಂಥಪಾಲಕರಿಗೆ ಕನಿಷ್ಠ ವೇತನ ಹಕ್ಕನ್ನು ಪೂರ್ಣವಾಗಿ ಜಾರಿಗೊಳಿಸುವುದು ಸರ್ಕಾರದ ತುರ್ತು ಜವಾಬ್ದಾರಿ ಎಂದು ಡಿ. ಎಸ್ ಅರುಣ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ, ಗ್ರಂಥಪಾಲಕರ ಹಿತವನ್ನು ಗಟ್ಟಿಯಾಗಿ ರಕ್ಷಿಸಲು ಶ್ರೀ ಅರುಣ್ ಅವರು ಇನ್ನೂ ಕೆಲವು ಮಹತ್ವದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು. ESI ಮತ್ತು PF ಅಂತಹ ಸಾಮಾಜಿಕ […]
Continue Readingಈ ಯೋಜನೆಯಲ್ಲಿ ಸುರಂಗ ಮಾರ್ಗವನ್ನು ಮಾಡಲಾಗುವುದಿಲ್ಲ, ಬದಲಿಗೆ ಪೈಪ್‍ಲೈನ್ ಅಳವಡಿಸಿ, ಆ ಪ್ರದೇಶವನ್ನು ಪುನಃ ಮೊದಲಿನ ಸ್ಥಿತಿಗೇ ತಂದು ಅರಣ್ಯೀಕರಣ ಮಾಡಲಾಗುವುದು. ಇದಕ್ಕಾಗಿ ಕೇವಲ 25 ಎಕರೆ ಭೂಮಿ ಮಾತ್ರ ಅಗತ್ಯವಿದ್ದು, ಹೀಗಾಗಿ ಪರಿಸರದ ಮೇಲೆ ಯಾವುದೇ ಹಾನಿಯಾಗುವ ಕೆಲಸ ಮಾಡುವುದಿಲ್ಲ ಎಂದರು. 1964 ರಲ್ಲಿ ಶರಾವತಿ ಜಲಾಶಯದ ಯೋಜನೆ ಮಾಡಿದಾಗ 1 ಲಕ್ಷ ಹೆಕ್ಟೇರ್ ಪ್ರದೇಶ ಮುಳುಗಡೆಯಾಗಿತ್ತು. ಈಗ ವರಾಹಿಯೂ ಸೇರಿದಂತೆ 1400 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಆಗುತ್ತಿದೆ. ಇದೀಗ ಉಪಯೋಗಿಸಿದ ನೀರನ್ನೇ ಪುನಃ ಪಂಪ್ […]
Continue Reading