UPSC ಪರೀಕ್ಷೆ ಫಲಿತಾಂಶ ಪ್ರಕಟ : ದೇಶಕ್ಕೇ ನಂ.1 ಅನುಜ್ ಅಗ್ನಿಹೋತ್ರಿ ; ಕಿರಣ್ಕಮಾತೆ ಕರ್ನಾಟಕಕ್ಕೆ ಫಸ್ಟ್
ಅನುಜ್ ಅಗ್ನಿಹೋತ್ರಿ ದೇಶಕ್ಕೇ ನಂ.1: ಆಲ್ ಇಂಡಿಯಾ ರ್ಯಾಂಕಿಂಗ್ ನಲ್ಲಿ ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಅವರು ದೇಶಕ್ಕೇ ನಂ.1 ಸ್ಥಾನ ಪಡೆದಿದ್ದಾರೆ. ಎಂ.ರಾಜೇಶ್ವರಿ ಸುವೆ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ಶ್ರೇಯಾಂಕ ಪಡೆದಿದ್ದಾರೆ.ಇನ್ನೂ, 348 ಅಭ್ಯರ್ಥಿಗಳನ್ನು ತಾತ್ಕಾಲಿಕ ಪಟ್ಟಿಯಲ್ಲಿ ಇರಿಸಲಾಗಿದೆ. 1,087 ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ಸೂಚಿಸಿತ್ತು. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು, ನೇಮಕಾತಿಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ, ಸ್ಪಷ್ಟೀಕರಣ ಬೇಕಾದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಖುದ್ದಾಗಿ […]
Continue Reading

