ಚಿತ್ರದುರ್ಗ | ಭೀಕರ ಅಪಘಾತ ; ಮೂವರು ಸಬ್ ಇನ್‌ಸ್ಪೆಕ್ಟರ್‌ ದುರ್ಮರಣ

ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Continue Reading

ಶಿವಮೊಗ್ಗ | ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಅಪಘಾತದಲ್ಲಿ ದಾರುಣ ಸಾವು

ಅಪಘಾತದ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಜವೇರಿಯಾ ಎಂಬ ಮತ್ತೊಬ್ಬ ಯುವತಿಗೂ ಗಾಯಗಳಾಗಿವೆ. ಇವರು ಎಂಡಿ ಓದುತ್ತಿದ್ದು, ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಸಧ್ಯಕ್ಕೆ ಔಟ್ ಆಫ್ ಡೇಂಜರ್ ಎಂದು ಹೇಳಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯ ಎದುರು ಈ ಘಟನೆ ನಡೆದಿದೆ. ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ಲಾರಿ ನೀರು ಪೂರೈಕೆ ಮಾಡಲು ಸಾಗುವಾಗ ಓವರ್ ಟೇಕ್ ಮಾಡಲು ಎಡಗಡೆಯಿಂದ ಬಲಭಾಗಕ್ಕೆ ಬಂದಿದ್ದಾನೆ. ಎದುರಿನಿಂದ ಬಂದ ಲಾವಣ್ಯ ಸ್ಕಿಡ್ ಆಗಿ ಬಿದ್ದ ಪರಿಣಾಮ ಟ್ಯಾಂಕರ್ […]

Continue Reading

ಹಾಸನ | ಹೆಲ್ಮೆಟ್ ಧರಿಸದೆ ಬುಲೆಟ್ ನಲ್ಲಿ ಜಾಲಿ ರೈಡ್ ; ಅಪಘಾತದಲ್ಲಿ ಯುವತಿ ದುರ್ಮರಣ

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

Continue Reading

KSRTC ಬಸ್‌ಗೆ ಡಿಕ್ಕಿ ಹೊಡೆದ ಕಾರು ; ಐವರು ಸಾವು

ನಂತರ ಪಕ್ಷದ ರಸ್ತೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಬಸ್ಸಿನ ಮುಂಭಾಗವೂ ಹಾನಿಗೊಳಗಾಗಿದೆ. ಆದರೆ, ಬಸ್ಸಿನಲ್ಲಿದ್ದ ಎಲ್ಲಾ 43 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

ಶಿವಮೊಗ್ಗ | ಡಿವೈಡರಗೆ ಆಟೋ ಡಿಕ್ಕಿ ; ಯುವತಿ ಸಾವು

ಹೋಟೆಲ್​ ಒಂದರ ಮಾಲೀಕರಾದ ಸುದರ್ಶನ್ ಮತ್ತು ಕುಟುಂಬದವರು ಉಡುಪಿಯ ಹೆಬ್ರಿ ಸಮೀಪದ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಕುರುವಳ್ಳಿ ಮಾರ್ಗವಾಗಿ ವಾಪಸ್ ಆಗುತ್ತಿದ್ದಾಗ, ನಾಲೂರು ಬಳಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಆಟೋ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋದ ಬಲ ಭಾಗದಲ್ಲಿ ಕುಳಿತಿದ್ದ ನಿಶ್ಮಿತಾ ಶೆಟ್ಟಿ (27) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಟೆಲ್ ಮಾಲೀಕ ಸುದರ್ಶನ್ (35) ಮತ್ತು 7 ವರ್ಷದ ಮಗು ಸಂಚಿತ್ ಅವರಿಗೆ ಗಂಭೀರ […]

Continue Reading

ಚಿಕ್ಕಮಗಳೂರು | ಅಪಘಾತದಲ್ಲಿ ಮೃತನಾದ ಪತಿಯ ಅಂಗಾಂಗ ದಾನ ಮಾಡಿದ ಪತ್ನಿ ; ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ನಿ

ಕುಟುಂಬದಿಂದ ಮಹತ್ವದ ನಿರ್ಧಾರ: ಮಂಜುನಾಥ್ ಸಾವಿನ ಬಳಿಕ ಅವರ ಕುಟುಂಬದ ಸದಸ್ಯರು ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ನಿನ್ನೆ ದಿವಸ (ಗುರುವಾರ) ಮಧ್ಯಾಹ್ನ ಮುಂಜುನಾಥ್ ಅವರ ಹೃದಯ, ಕಿಡ್ನಿ, ಲಿವರ್ ಸೇರಿ ಅಂಗಾಂಗ ದಾನಕ್ಕೆ ಅವರ ಪತ್ನಿ ಮುಂದಾದರು. ಈ ಮೊದಲು ಮಣಿಪಾಲ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿ ಫೀಸ್ ಫ್ರೀ ಮಾಡಿಕೊಡ್ತೀವಿ ಎಂದಿದ್ದರಂತೆ. ಆದರೆ, ಪತಿ ತೀರಿಕೊಂಡ ದುಃಖದಲ್ಲಿದ್ದ ಪತ್ನಿಗೆ ಅದಕ್ಕೆ ಮನಸ್ಸು ಒಪ್ಪಿರಲಿಲ್ಲ. ಆಗ ಹಣ ನೀಡಿ ಪತಿಯ ಶವವನ್ನು ಪಡೆದುಕೊಂಡು ಮನೆಗೆ ಬಂದಿದ್ದರು.ಆದರೆ, ಆ […]

Continue Reading