ಹೊಸನಗರ | ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು
ಮಾಹಿತಿ ತಿಳಿದು ಸ್ಥಳಕ್ಕೆ ನಗರ ಠಾಣೆ ಪಿಎಸ್ಐ ಶಿವಾನಂದ ಕೋಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Continue Readingಮಾಹಿತಿ ತಿಳಿದು ಸ್ಥಳಕ್ಕೆ ನಗರ ಠಾಣೆ ಪಿಎಸ್ಐ ಶಿವಾನಂದ ಕೋಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Continue Readingಅರ್ಚನಾ ಜೈನ್ ಅವರನ್ನು ಕಳೆದುಕೊಂಡಿದ್ದ ಕುಟುಂಬವು ಇದೀಗ ನೀಲಕುಮಾರ್ ಜೈನ್ ಅವರನ್ನೂ ಕಳೆದುಕೊಂಡಿದೆ. ನೀಲಕುಮಾರ್ ಅವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಅದೃಷ್ಟವಶಾತ್ ಚಾಲಕ ಗಂಭೀರ ಗಾಯಗಳಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಮರದ ಇನ್ನಷ್ಟು ಕೊಂಬೆಗಳು ಕುಸಿಯುವ ಭೀತಿ ಇದ್ದ ಕಾರಣ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Continue Readingಘಟನೆಯ ಬಳಿಕ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Continue Readingಕ್ರೂಸರ್ ಚಾಲಕ ಸಂಜೀವ್ ವಾಹನವನ್ನು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿ, ರಸ್ತೆಯ ಬಲಭಾಗಕ್ಕೆ ತಿರುಗಿ ಅಂಕೋಲಾದಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದ ಪರಿಣಾಮವಾಗಿ ವಾಹನವು ನಜ್ಜುಗುಜ್ಜಾಗಿದೆ. ಮೃತರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಅಪಘಾತದಲ್ಲಿ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಕಿಣಿ ಅವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅರುಣ್ ಕುಮಾರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ಸಂಬಂಧ ಟ್ರಾಕ್ಟರ್ ಚಾಲಕ ಆರೀಫ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingತಕ್ಷಣವೇ ಕೆಂಪಮ್ಮ ಅವರನ್ನು ರಕ್ಷಿಸಿದ ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading