Tag: ಅಪಘಾತ
ಶಿವಮೊಗ್ಗ | ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಗೆ, ಮತ್ತೊಬ್ಬ ಕಾರು ಚಾಲಕ ಬಲಿ
ಅತಿವೇಗದ ಕಾರಿನ ಹೊಡೆತಕ್ಕೆ ಸಿಲುಕಿದ ರಮೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಶಿವಮೊಗ್ಗ | ಅತಿವೇಗ ಅಜಾಗರೂಕ ಚಾಲನೆ ನಾಲ್ವರ ಸಾವಿಗೆ ಕಾರಣ ; ಚಾಲಕ ಮೇಲೆ ದಾಖಲಾಯಿತು FIR
ಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.
Continue Readingಶಿವಮೊಗ್ಗ | ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಇಬ್ಬರ ದುರ್ಮರಣ
ಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Continue Readingಶಿವಮೊಗ್ಗ | ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ
ಗಾಯಾಳುವಿಗೆ ಮೊದಲು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Continue Readingಶಿವಮೊಗ್ಗ | ಹಿಟ್ ಅಂಡ್ ರನ್ ; ಸ್ಕೂಟಿ ಸವಾರ ಸ್ಥಳದಲ್ಲೇ ಸಾವು
ಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Continue Readingಶಿವಮೊಗ್ಗ | ಭೀಕರ ರಸ್ತೆ ಅಪಘಾತ ; ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು
ನಯಾಜ್ ತೀರ್ಥಹಳ್ಳಿಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತ್ತಿದ್ದ ಬಸ್‌ಗೆ ಪಾರ್ಸಲ್ ಹಾಕಲು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್‌ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Continue Readingಚಿಕ್ಕಮಗಳೂರು | ಕುದುರೆಮುಖಕ್ಕೆ ತೆರಳುತ್ತಿದ್ದ ಬಸ್ ಮಗುಚಿ ಬಿದ್ದು ಹಲವರಿಗೆ ಗಾಯ
ಬಸ್ ನಿಯಂತ್ರಣ ತಪ್ಪಿ ಪಲ್ಟಿ ಆದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
Continue Readingಶಿವಮೊಗ್ಗ | ಅಜ್ಜಿ ರಕ್ಷಿಸಲು ಹೋಗಿ ಅಪಘಾತದಲ್ಲಿ ಎರಡೂ ಕಾಲು ಕಳೆದುಕೊಂಡ ಬಾಲಕ
ಅಜ್ಜಿ ಪಾರಾದರೂ, ಈ ಪ್ರಯತ್ನದಲ್ಲಿ ಹರೀಶ್ ಕೆಳಗೆ ಬಿದ್ದಿದ್ದು, ವೇಗವಾಗಿ ಬಂದ ಟಿಟಿ ವಾಹನದ ಚಕ್ರಗಳು ಆತನ ಎರಡೂ ಕಾಲುಗಳ ಮೇಲೆ ಹಾದುಹೋಗಿವೆ. ಪರಿಣಾಮವಾಗಿ, ಬಾಲಕನ ಕಾಲುಗಳು ಸಂಪೂರ್ಣವಾಗಿ ಜಜ್ಜಿಹೋಗಿದ್ದು, ಸ್ಥಿತಿ ಗಂಭೀರವಾಗಿದೆ. ತಕ್ಷಣ ಬಾಲಕನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯಾಗಿದೆ.
Continue Reading

