ತೀರ್ಥಹಳ್ಳಿ | ಪಿಕಪ್ ವಾಹನ ಡಿಕ್ಕಿ ; ಬೈಕ್ ಸವಾರನಿಗೆ ಗಂಭೀರ ಗಾಯ

ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ಇಂದು ಬೆಳಿಗ್ಗೆ ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದಾಗ, ಮೇಲಿನ ಕುರುವಳ್ಳಿಯ ಮಹಾಲಕ್ಷ್ಮಿ ಹೋಟೆಲ್ ಎದುರು ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಬೈಕ್‌ನಲ್ಲಿದ್ದ ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Continue Reading

ಮಂತ್ರಾಲಯಕ್ಕೆ ತೆರಳುತ್ತಿದ್ದ ಕರ್ನಾಟಕದ 8 ಜನ ಭಕ್ತರು ಭೀಕರ ಅಪಘಾತದಲ್ಲಿ ದುರ್ಮರಣ

ಘಟನೆಯಲ್ಲಿ ಕುಮಾರ್ (50), ದೀಪಿಕಾ (42), ಸುನಿಲ್ (40), ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಹಾಗೂ ಮೀನಾಕ್ಷಿ ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂರು ವರ್ಷದ ಮಗು ಸೇರಿದೆ. 7 ಮಂದಿ ತೀವ್ರ ಗಾಯಗೊಂಡಿದ್ದು, ಅವರನ್ನು ಕರ್ನೂಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ನಾಲ್ವರು ಎಮ್ಮಿಗನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಸನ ಹಾಗೂ ಚಿಕ್ಕಮಗಳೂರು ಮೂಲದ ಒಟ್ಟು 18 ಮಂದಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ […]

Continue Reading

ಬೆಳಗಾವಿ | ಪತಿ ಪತ್ನಿ ದುರಂತ ಅಂತ್ಯ

ಇತ್ತ ಪತ್ನಿ ಆಸ್ಪತ್ರೆ ಸೇರಿದ ಸುದ್ದಿ ಕೇಳಿ ಬೆಳಗಾವಿಗೆ ತರಾತುರಿಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಪತಿ ಕರೆಪ್ಪ ಅರವಳ್ಳಿ ಕ್ರಾಸ್ ಬಳಿ ಧಾರವಾಡದಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದೇ ದಿನ ಪತಿ, ಪತ್ನಿ ಮೃತಪಟ್ಟಿರುವುದರಿಂದ ಅರವಳ್ಳಿ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಧುರಾ ಮತ್ತು ಕರೆಪ್ಪ ದಂಪತಿ […]

Continue Reading

ಶಿವಮೊಗ್ಗ | ಶಾಲಾ ಬಸ್ ಡಿಕ್ಕಿ ಮಗು ಸಾವು

ಆರುಷ್‌ನನ್ನು ಕರೆತರಲು ಮನೆಯ ಕೆಲಸದ ಮಹಿಳೆ ಆಶಾ ಅವರು ಬಸ್‌ ಬಳಿಗೆ ತೆರಳಿದ್ದರು. ಈ ವೇಳೆ ಅವರ ಹಿಂದೆಯೇ ಆರ್ಯನ್ ಕೂಡ ರಸ್ತೆಗೆ ಬಂದಿದ್ದಾನೆ. ಆಶಾ ಅವರು ಆರುಷ್‌ನನ್ನು ಬಸ್ಸಿನಿಂದ ಇಳಿಸುತ್ತಿದ್ದ ಸಂದರ್ಭದಲ್ಲಿ, ಆರ್ಯನ್ ಬಸ್‌ನ ಮುಂಭಾಗದಿಂದ ರಸ್ತೆ ದಾಟಲು ಮುಂದಾಗಿದ್ದನು. ಈ ಸಂದರ್ಭದಲ್ಲಿ ಮಗುವಿನ ಇರುವಿಕೆ ಗಮನಿಸದ ಬಸ್ ಚಾಲಕ ಉಮೇಶ್ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. […]

Continue Reading

ಶಿವಮೊಗ್ಗ | ಕೆಎಸ್’ಆರ್’ಟಿಸಿ ಬಸ್ ಅತಿವೇಗ, ಅಜಾಗರೂಕ ಚಾಲನೆಯಿಂದ ಅಪಘಾತ : ಆಟೋ, ಕಾರು ಚಾಲಕ ಗಂಭೀರ

ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿದ ಸಾರ್ವಜನಿಕರು, ಕಿಯಾ ಕಾರು ಚಾಲಕ ಸುದೀಪ್ ಶೆಟ್ಟಿ, ಶಾಲಾ ಬಸ್ ಚಾಲಕ ಖಾಸಿಂ ಷರೀಫ್‌ ಹಾಗೂ ಕೆಎಸ್‌’ಆರ್’ಟಿಸಿ ಬಸ್ ಕಂಡಕ್ಟರ್ ಕರಿಬಸಪ್ಪ ಅವರು ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಹೊರಕ್ಕೆ ತೆಗೆದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಎಸ್’ಆರ್’ಟಿಸಿ ಬಸ್‌ ಚಾಲಕ ದೇವರಾಜ್ ಅವರ ಅತಿವೇಗ ಹಾಗೂ ನಿರ್ಲಕ್ಷತನದ ಚಾಲನೆಯೇ ಘಟನೆಗೆ ಕಾರಣ ಎಂದು ವರದಿಯಾಗಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಹಾಗೂ ಎಫ್‌ಐಆರ್ ದಾಖಲಾಗಿದೆ.

Continue Reading

ಭದ್ರಾವತಿ | ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ ; ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 35 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಪೈಕಿ ಮೂರ್ನಾಲ್ಕು ಜನರಿಗೆ ತೀವ್ರ ಸ್ವರೂಪದ ಪೆಟ್ಟಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರ ಕಾಲು ಮುರಿದಿದ್ದು, ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ.

Continue Reading

ಭದ್ರಾವತಿ | ಲಾರಿ ಚಕ್ರಕ್ಕೆ ಸಿಲುಕಿ ದಂಪತಿ ದುರಂತ ಅಂತ್ಯ

ಪರಿಣಾಮ ಕೆಳಕ್ಕೆ ಇಬ್ಬರ ಮೇಲೂ ಲಾರಿಯ ಹಿಂದಿನ ಚಕ್ರ ಹರಿದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಸಹ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.

Continue Reading

ತೀರ್ಥಹಳ್ಳಿ | ನಿಯಂತ್ರಣ ತಪ್ಪಿ ಪಲ್ಟಿಯಾದ ಅಡಿಕೆ ಲಾರಿ, ಚಾಲಕನ ನೆರವಿಗೆ ಧಾವಿಸಿದ ಶಾಸಕ ಆರಗ ಜ್ಞಾನೇಂದ್ರ

ಅಪಘಾತದ ತೀವ್ರತೆ ಕಂಡು ಆತಂಕಗೊಂಡಿದ್ದ ಲಾರಿ ಚಾಲಕನನ್ನು ಮಾತನಾಡಿಸಿದ ಶಾಸಕರು, ಅವರಿಗೆ ಯಾವುದೇ ಗಾಯಗಳಾಗದಿರುವುದನ್ನು ಖಚಿತಪಡಿಸಿಕೊಂಡು ಧೈರ್ಯ ತುಂಬಿದರು. ಅದೃಷ್ಟವಶಾತ್​​ ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಾಳಿಂಗ ಸರ್ಪಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

Continue Reading

ಚಿತ್ರದುರ್ಗ | ಭೀಕರ ಅಪಘಾತ ; ಮೂವರು ಸಬ್ ಇನ್‌ಸ್ಪೆಕ್ಟರ್‌ ದುರ್ಮರಣ

ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Continue Reading

ಶಿವಮೊಗ್ಗ | ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಅಪಘಾತದಲ್ಲಿ ದಾರುಣ ಸಾವು

ಅಪಘಾತದ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಜವೇರಿಯಾ ಎಂಬ ಮತ್ತೊಬ್ಬ ಯುವತಿಗೂ ಗಾಯಗಳಾಗಿವೆ. ಇವರು ಎಂಡಿ ಓದುತ್ತಿದ್ದು, ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಸಧ್ಯಕ್ಕೆ ಔಟ್ ಆಫ್ ಡೇಂಜರ್ ಎಂದು ಹೇಳಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯ ಎದುರು ಈ ಘಟನೆ ನಡೆದಿದೆ. ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ಲಾರಿ ನೀರು ಪೂರೈಕೆ ಮಾಡಲು ಸಾಗುವಾಗ ಓವರ್ ಟೇಕ್ ಮಾಡಲು ಎಡಗಡೆಯಿಂದ ಬಲಭಾಗಕ್ಕೆ ಬಂದಿದ್ದಾನೆ. ಎದುರಿನಿಂದ ಬಂದ ಲಾವಣ್ಯ ಸ್ಕಿಡ್ ಆಗಿ ಬಿದ್ದ ಪರಿಣಾಮ ಟ್ಯಾಂಕರ್ […]

Continue Reading