ಹುಲಿಕಲ್ ಘಾಟ್ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ
ಘಾಟಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ: ಘಾಟಿ ರಸ್ತೆಯಲ್ಲಿ ತಡೆಗೋಡೆ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.ಮಾಹಿತಿ ಮತ್ತು ಸೂಚನಾ ಫಲಕಗಳನ್ನು ಹಾಕಲಾಗಿದೆ.ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ‘ಕ್ಯಾಟ್ ಐ’ ಹಾಗೂ ಸೋಲಾರ್ ಸ್ಟಡ್ಸ್ಗಳನ್ನು ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ. “ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ 116 ರನ್ವಯ ಈ ಹಿಂದೆ ವಿಧಿಸಲಾಗಿದ್ದ ಸಂಪೂರ್ಣ ವಾಹನ ಸಂಚಾರ ನಿಷೇಧದ ಆದೇಶವನ್ನು ರದ್ದುಗೊಳಿಸಲಾಗಿದೆ. ಜೂನ್ 12, […]
Continue Reading
