ಶಿವಮೊಗ್ಗ | ಕೊಳವೆಬಾವಿ ಕೊರೆಸಿ ನೀರಿನ ಸೌಲಭ್ಯ ಕಲ್ಪಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Continue Reading




