ಶಿವಮೊಗ್ಗ | ಹವಾಮಾನ ಬದಲಾವಣೆ ಕುರಿತು ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ
ಮಂಗಳೂರು, ಮುಂಬೈನಂತಹ ನಗರಗಳು ಸಹ ಮುಳುಗುತ್ತಿರುವುದನ್ನು ಕಾಣುತ್ತಿದ್ದೇವೆ ಹಾಗೂ ಹವಾಮಾನ ಬದಲಾವಣೆಯಿಂದ ಮಲೆನಾಡು ಬಯಲುಸೀಮೆಯಾಗಿ, ಮರಳುಗಾಡು ಮಳೆ ಪಡೆಯುವ ನಾಡಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಹವಾಮಾನ ಬದಲಾವಣೆಯಿಂದ ತುಂಬಾ ತೊಂದರೆಗೀಡಾಗುವವರು ರೈತರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗವಾಗಿದೆ. ಆದ್ದರಿಂದ ಹವಾಮಾನ ಬದಲಾವಣೆ, ವೈಪರೀತ್ಯ ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯವಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಸಣ್ಣ ಸಣ್ಣ ಬದಲಾವಣೆ ಮಾಡಿಕೊಳ್ಳುವ ಮೂಲಕ ಪರಿಸರಕ್ಕೆ ಉತ್ತಮ ಕೊಡುಗೆ ನೀಡಬಹುದಾಗಿದೆ. ಹಾಗೂ ಮುಖ್ಯವಾಗಿ ಯಾವುದೇ ಒಂದು ಉತ್ತಮ ಹಾಗೂ ಗುಣಮಟ್ಟದ ಕ್ರಿಯಾ ಯೋಜನೆಯನ್ನು ತಯಾರಿಸಲು […]
Continue Reading