ಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್ ; ತೈಲ ಬೆಲೆಯಲ್ಲಿ ಭಾರಿ ಪ್ರಮಾಣದ ಏರಿಕೆ
ಅಷ್ಟೇ ಅಲ್ಲದೆ, ಈ ಜಲಮಾರ್ಗದ ಮೂಲಕ ಹಾದುಹೋಗಲು ಪ್ರಯತ್ನಿಸುವ ಯಾವುದೇ ಹಡಗನ್ನು ಸುಟ್ಟು ಭಸ್ಮ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಇರಾನ್ ಮತ್ತು ಒಮಾನ್ ದೇಶಗಳನ್ನು ಬೇರ್ಪಡಿಸುವ ಈ ಜಲಸಂಧಿಯ ಸುತ್ತ ಕನಿಷ್ಠ ಐದು ಟ್ಯಾಂಕರ್‌ಗಳು ಹಾನಿಗೊಳಗಾಗಿವೆ, ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 150 ಹಡಗುಗಳು ಮಧ್ಯದಾರಿಯಲ್ಲೇ ಸಿಲುಕಿಕೊಂಡಿವೆ ಎಂದು ಅಲ್-ಜಝೀರಾ ವರದಿ ಮಾಡಿದೆ. ಶನಿವಾರ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿಯ ಮುನ್ಸೂಚನೆಯಿಂದಾಗಿ ಉಂಟಾದ ಉದ್ವಿಗ್ನತೆಯ ಮಧ್ಯೆ, ಶುಕ್ರವಾರ […]
Continue Reading

