ಶಿಕಾರಿಪುರದಲ್ಲಿ ಚಿರತೆ ದಾಳಿ!

ಎಲ್ಲೆಲ್ಲೆ ದಾಳಿ? : ತಡಸನಹಳ್ಳಿ ಗ್ರಾಮದ ಮುತ್ತಣ್ಣ ಎಂಬವರು ಎಂದಿನಂತೆ ಬೆಳಿಗ್ಗೆ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿ ಅವರನ್ನು ಗಾಯಗೊಳಿಸಿದೆ. ಅವರನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ . ಅಡಗಂಟಿ ಗ್ರಾಮದ ಸುದೀಪ್ ಎಂಬವರು ಸಂಜೆ ವೇಳೆ, ಮುತ್ತಗಿ ಗ್ರಾಮ ಸಮೀಪದ ಮೆಕ್ಕೆಜೋಳದ ಜಮೀನಿನಲ್ಲಿ, ಜಾನುವಾರುಗಳಿಗೆ ಮೇವು ತರಲು ತೆರಳಿದ್ದರು. ಈ ವೇಳೆ ಇವರ ಮೇಲೆ ಚಿರತೆ ದಾಳಿ ನಡೆಸಿ, ಗಾಯಗೊಳಿಸಿದೆ. ಇವರನ್ನು ಕೂಡ ಮೆಗ್ಗಾನ್ […]

Continue Reading

ಶಿವಮೊಗ್ಗ | ಶರಾವತಿ ಸಂತ್ರಸ್ತರ ಪರಿಹಾರ ಅಂತಿಮಘಟ್ಟಕ್ಕೆ ಬಂದಿದೆ : ಸಚಿವ ಖಂಡ್ರೆ

ಅರಣ್ಯಶಾಸ್ತ್ರ ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಕ್ರಮ ಅರಣ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ನಾವು ಅರಣ್ಯ ವಿದ್ಯಾರ್ಥಿಗಳ ಬೇಡಿಕೆಗಳನ್ನು ಪರಿಗಣನೆಗೆ ತೆಗೆದುಕೊಂಡಿದ್ದೇವೆ. ನೇಮಕಾತಿ ವಿಚಾರದಲ್ಲೂ ಅವರಿಗೆ ಅವಕಾಶ ಕಲ್ಪಿಸಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಅಭಯ ನೀಡಿದರು. ಸುಸ್ಥಿರ ಅಭಿವೃದ್ಧಿ,‌ ಪ್ರಕೃತಿಗೆ ತೊಂದರೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತದೆ. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರ ಎಲ್ಲಾ‌ ಕ್ರಮ ತೆಗೆದುಕೊಳ್ಳುತ್ತಿದೆ. ಒಂದೇ‌ ಒಂದು ಮಾನವ ಹಾಗೂ ವನ್ಯಜೀವಿಯ ಜೀವಕ್ಕೆ ಹಾನಿಯಾಗಬಾರದೆಂದು ನಾವು ದೇವರಲ್ಲಿ ಬೇಡಿಕೊಳ್ಳುತ್ತೇವೆ. ಆ ನಿಟ್ಟಿನಲ್ಲಿ […]

Continue Reading

ಅರಣ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿದ ವಿ.ಪ ಶಾಸಕ ಡಾ. ಧನಂಜಯ ಸರ್ಜಿ

ಸಿಬ್ಬಂದಿಗಳ ಕೊರತೆಯಿಂದಾಗಿ ಅರಣ್ಯ ರಕ್ಷಣೆಯ ಕಾರ್ಯಕ್ಕೆ ಹಿನ್ನಡೆಯಾಗುತ್ತಿದ್ದು, ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಈ ಖಾಲಿ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು ಹಾಗೂ ಆಧುನಿಕ ತಂತ್ರಜ್ಞಾನದ ಉಪಕ್ರಮಗಳೊಂದಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಾ. ಧನಂಜಯ ಸರ್ಜಿ ಶೂನ್ಯವೇಳೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

Continue Reading

ಚಿಕ್ಕಮಗಳೂರು | ಬಾಲಕನ‌ ಮೇಲೆ ಚಿರತೆ ದಾಳಿ

ಮನುಷ್ಯರ ಮೇಲೆ ಪದೇ ಪದೇ ದಾಳಿ ಮಾಡುತ್ತಿರುವ ಚಿರತೆಯನ್ನು ಕೂಡಲೇ ಸೆರೆ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ತೀವ್ರವಾಗಿ ಆಗ್ರಹಿಸಿದ್ದಾರೆ.

Continue Reading