ಶಿವಮೊಗ್ಗ | ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ; ಆನ್‌ಲೈನ್ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ದಿನಾಂಕ: 13/07/2026 ಕಡೆಯ ದಿನಾಂಕವಾಗಿದೆ. ದಿನಾಂಕ 30/04/2026 ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಶಿಕ್ಷಕರು ಸಹ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿ ಹಾಗೂ ಮಾರ್ಗದರ್ಶನಕ್ಕಾಗಿ ಅಭ್ಯರ್ಥಿಗಳು ತಮ್ಮ ತಮ್ಮ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.
Continue Reading