ಶಿವಮೊಗ್ಗ | ಸಾಂಸ್ಕೃತಿಕ ಸಂಘ-ಸಂಸ್ಥೆಗಳು ಹಾಗೂ ಕಲಾವಿದರಿಂದ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ಅಧಿಕೃತ ವೆಬ್ಸೈಟ್ www.kannadasiri.karnataka.gov.in ನಲ್ಲಿ ನೀಡಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 080-24410574 / 080-22213530 / 080-22241325 / 9986837037 ಶಿವಮೊಗ್ಗ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಕುವೆಂಪು ರಂಗಮಂದಿರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಥವಾ ಆಯಾ ಜಿಲ್ಲೆಯ ಸೇವಾಸಿಂಧು ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ತಿಳಿಸಿದ್ದಾರೆ.
Continue Reading