ದ್ವಿಪೌರತ್ವ ಪ್ರಕರಣ : ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಅದೇಶಿಸಿದ ಅಲಹಾಬಾದ್ ಹೈಕೋರ್ಟ್
ಜನವರಿ 28ರಂದು ಲಕ್ನೋದ ವಿಶೇಷ ಸಂಸದ ಮತ್ತು ಶಾಸಕ ನ್ಯಾಯಾಲಯವು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ರಾಹುಲ್ ಗಾಂಧಿಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೆಳ ನ್ಯಾಯಾಲಯ ನಿರಾಕರಿಸಿತ್ತು. ಪೌರತ್ವಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರ ತನಗೆ ಇಲ್ಲ ಎಂದಿದ್ದ ವಿಶೇಷ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್, ಈ ವಿಷಯದಲ್ಲಿ […]
Continue Reading
