ರಕ್ಷಿತಾ ಶೆಟ್ಟಿ, ನಿವೇದಿತಾ ಗೌಡ ಸೇರಿದಂತೆ ಹಲವರ ವಿರುದ್ಧ ಅಶ್ಲೀಲ ಹಾಡು ರಚಿಸುತ್ತಿದ್ದವನ ಮೇಲೆ ಬಿತ್ತು ಕೇಸ್
ಈ ವಿಡಿಯೋಗಳು ಲಕ್ಷಾಂತರ Views ಪಡೆಯುತ್ತಿದ್ದವು. ನೆಟ್ಟಿಗರು ಈತನ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. jewinsonlewis ಎಂಬಾತ ತನ್ನ ಇನಸ್ಟಾಗಾಮ್ ಖಾತೆಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ವೀಡಿಯೋ, ಹಾಡು ಹಾಗೂ ಸಂದೇಶಗಳನ್ನು ಹಾಕಿರುವುದು ರಾಜ್ಯ ಮಹಿಳಾ ಆಯೋಗದ ಗಮನಕ್ಕೆ ಬಂದಿರುತ್ತದೆ. ರಾಜ್ಯ ಮಹಿಳಾ ಆಯೋಗವು ಮಹಿಳೆಯರ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದು, ಹೆಣ್ಣಿನ ಮಾನ ಹಾಗೂ ಪ್ರಾಣವನ್ನು ಕಾಪಾಡುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಹೆಣ್ಣುಮಕ್ಕಳ ಬಗ್ಗೆ ಈ ರೀತಿ […]
Continue Reading

