ಶಿವಮೊಗ್ಗ | ಆಟೋ ಚಾಲಕರು , ಮಾಲೀಕರ ಸಂಘದಿಂದ ಪ್ರತಿಭಟನೆ
ಪ್ರಾಮಾಣಿಕವಾಗಿ ದುಡಿಯುವ ಆಟೋ ಚಾಲಕರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಗ್ಯಾಸ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣ ಆಟೋ ಕನಿಷ್ಠ ಬಾಡಿಗೆಯನ್ನು ₹50ಕ್ಕೆ ನಿಗದಿಪಡಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ. ಗ್ಯಾಸ್ ಬಂಕ್‌ಗಳಲ್ಲಿ ಒಂದೇ ರೀತಿಯ ಬೆಲೆ ಇಲ್ಲದಿರುವುದರಿಂದ ಕೆಲವು ಬಂಕ್‌ಗಳಲ್ಲಿ ಅನಧಿಕೃತವಾಗಿ ಅಧಿಕ ಹಣ ಪಡೆಯಲಾಗುತ್ತಿದೆ. ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು ಎಂದು ಸಂಘಟನೆಯು ಒತ್ತಾಯಿಸಿದೆ. ಅಲ್ಲದೆ, ರೈಲ್ವೆ ನಿಲ್ದಾಣದ ಆಟೋ ನಿಲ್ದಾಣದ ಹತ್ತಿರ ಪರವಾನಗಿ ಇಲ್ಲದೆ ಸಂಚರಿಸುವ ಸಿಟಿ ಬಸ್‌ಗಳನ್ನು ತಡೆಹಿಡಿಯಬೇಕು ಎಂದು […]
Continue Reading
