ಶಿವಮೊಗ್ಗ | ಹೆಚ್ಚಿನ ದರಕ್ಕೆ ಬೇಡಿಕೆ, ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ ; ಆಟೋ ಚಾಲಕನ ಮೇಲೆ ದಾಖಲಾಯಿತು ಪ್ರಕರಣ
ಮುಂದಿನ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ.
Continue Readingಮುಂದಿನ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ.
Continue Readingಸೆಪ್ಟೆಂಬರ್ 1ರೊಳಗೆ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಶಿವಮೊಗ್ಗ ನಗರದ ಸುಮಾರು 200ರಿಂದ 220 ಆಟೋ ನಿಲ್ದಾಣಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಒಳಗೊಂಡ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಸಿದ್ದಪಡಿಸಲಾಗುವುದು. ಅಗತ್ಯವಿದ್ದರೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಶಿವಮೊಗ್ಗದಲ್ಲಿ 8 ಸಾವಿರ ಆಟೋಗಳಿವೆ ನಗರಕ್ಕೆ ಪ್ರಸ್ತುತ ಇರುವ ಆಟೋಗಳ ಸಂಖ್ಯೆಯೇ ಸಾಕಷ್ಟು ಹೆಚ್ಚಾಗಿದೆ. ಕಳೆದ ಹಲವು ವರ್ಷಗಳಿಂದ ಪರ್ಮಿಟ್‌ಗಳನ್ನು ನಿರಂತರವಾಗಿ ನೀಡಲಾಗುತ್ತಿದ್ದು ಇದರಿಂದ ಅನಾರೋಗ್ಯಕರ ಸ್ಪರ್ಧೆ ಸೃಷ್ಟಿಯಾಗಿದೆ ಎಂದು ಅಜ್ಜ ಭಾಷ ಹೇಳಿದರು. 1,900ಕ್ಕೂ […]
Continue Readingಈ ಸಂಬಂಧ ಆಟೋ ಯೂನಿಯನ್ ಅಧ್ಯಕ್ಷ ಅನ್ನು ಹಾಗೂ ಶಾಂತಿನಗರದ ವಾರ್ಡ್ ಅಧ್ಯಕ್ಷ ಇರ್ಫಾನ್ ಖಾನ್ ಹಾಗೂ ಆಟೋ ಮುಖಂಡರು ಈ ವೇಳೆ ಟ್ರಾಫಿಕ್ ಇನ್ಸ್ಪೆಕ್ಟರ್ ಹಾಗೂ ಇಲಾಖೆಗೆ ಮತ್ತು ಎಸ್ಪಿ ನಿಖಿಲ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಶಿವಮೊಗ್ಗದ ನಾಗರಿಕರು ವಾಹನ ಸವಾರರು ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.ಎಲ್ಲ ವಾಹನಗಳಿಗೂ ಇದೇ ರೀತಿ ಗಡುವು ನೀಡುತ್ತಾರ? ಎಂಬ ಪ್ರಶ್ನೆ ಕೇಳಿಬರುತ್ತಿದೆ.ದಾಖಲೆ ಸರಿಯಾಗಿ ಇಟ್ಟುಕೊಳ್ಳಿ ಅಂತ ತಪಾಸಣೆ ಮಾಡಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವುದು […]
Continue Readingರ್ಯಾಪಿಡೋ ಅಥವಾ ಅಂತಹ ಯಾವುದೇ ಸಂಸ್ಥೆಯು ಸಾರಿಗೆ ಸೇವೆ ಆರಂಭಿಸಿದಲ್ಲಿ ಸರ್ಕಾರದ ಮಾರ್ಗಸೂಚಿಯನುಸಾರ ಅನುಮತಿ ನೀಡಲಾಗುವುದು. ಮಾನ್ಯತೆ ಪಡೆಯದೇ, ದಾಖಲೆಗಳಿಲ್ಲದೆ ಅನಧಿಕೃತವಾಗಿ ವಾಹನ ಚಲಾಯಿಸುತ್ತಿದ್ದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದರು. ಆಟೋ ಚಾಲಕರು ಯಾವುದೇ ಅವಘಡಗಳು ನಡೆಯದಂತೆ ವಿಶೇಷ ಕಾಳಜಿ ವಹಿಸಿ. ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಬನ್ನಿ. ಶಾಲಾ ಮಕ್ಕಳ ಪ್ರಯಾಣದ ಸಂದರ್ಭದಲ್ಲಿ ಸಂಚಾರಿ ನಿಯಮಗಳನ್ನು ಅನುಸರಿಸಿ. ನಗರದಲ್ಲಿ 5665 ನೋಂದಾಯಿತ ಆಟೋಗಳಿವೆ. ಆಟೋದಲ್ಲಿ ಚಾಲಕ-ಮಾಲಕರ, ಪೊಲೀಸ್ ಇಲಾಖೆಯ ನೋಂದಣಿ ಹೊಂದಿರುವ ಮಾಹಿತಿ ಫಲಕವನ್ನು […]
Continue Reading