ಜಮೀರ್ ಅಹ್ಮದ್ ಆಡಿಯೋ ವೈರಲ್ ; ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾದ ಹೈಕಮಾಂಡ್
ಆಡಿಯೋ ವೈರಲ್ ಆದ ಬಳಿಕ ಪತ್ರಿಕಾ ಪ್ರಕಟಣೆ ಮೂಲಕ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದು, ನನ್ನದು ಎಂದು ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ಆಡಿಯೋ ನಕಲಿ ಆಗಿದೆ. A.I ತಂತ್ರಜ್ಞಾನ ಬಳಸಿ ಈ ಆಡಿಯೋ ಕ್ರಿಯೇಟ್ ಮಾಡಲಾಗಿದೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ […]
Continue Reading