ಭದ್ರಾವತಿ | ಹಲ್ಲೆ ನಡೆಸಿ ಜೀವ ಬೆದರಿಕೆ ; ಇಬ್ಬರಿಗೆ ಶಿಕ್ಷೆ, ದಂಡ

ಈ ವೇಳೆ ಮಹಿಳೆಗೆ ಜಾತಿ ನಿಂದನೆ ಮಾಡಿ, ಕಾಲಿನಿಂದ ಹಲ್ಲೆ ನಡೆಸಿದ್ದಲ್ಲದೆ ಪ್ರಾಣ ಬೆದರಿಕೆ ಒಡ್ಡಿದ್ದರು. ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಭದ್ರಾವತಿ ಎಎಸ್‌ಪಿ ಆಗಿದ್ದ ಜಿತೇಂದ್ರ ಕುಮಾರ್ ದಯಾಮ (ಐಪಿಎಸ್) ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜ ರತ್ನಮ್ಮ ಪಿ. ಅವರು ಪ್ರಬಲವಾಗಿ ವಾದ ಮಂಡಿಸಿ, ಆರೋಪಿಗಳ ಮೇಲಿನ ಅಪರಾಧವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದರು. ವಾದ-ಪ್ರತಿವಾದಗಳನ್ನು […]

Continue Reading

HSRP ಇನ್ನುಮುಂದೆ ಕಡ್ಡಾಯವಿಲ್ಲ ; ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ವಂಚನೆ

ಆದರೆ ಇದೀಗ ಅಚ್ಚರಿ ಎಂಬಂತೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಎಂಬ ಆದೇಶವನ್ನು ಸರ್ಕಾರ ಹಿಂಪಡೆದಿದೆ. ಹೌದು, ಇದುವರೆಗೂ ಏಳು ಬಾರಿ ಕೊನೆಯ ದಿನಾಂಕವನ್ನು ವಿಸ್ತರಿಸಿದರೂ ರಾಜ್ಯದಲ್ಲಿ ಕೇವಲ ಶೇ 29 ರಷ್ಟು ವಾಹನ ಮಾಲಿಕರು ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಪಡೆದಿದ್ದರು. ಹೀಗಾಗಿ ವಾಹನ ಸವಾರರು ನಿರಾಸಕ್ತಿ ತೋರಿದ ಪರಿಣಾಮ ರಾಜ್ಯ ಸರಕಾರ ಈ ನಿರ್ಧಾರಕ್ಕೆ ಬಂದಿದೆ. ಆದರೆ ಇದುವರೆಗೂ ಆನ್‌ಲೈನ್‌ ನಲ್ಲಿ, ಆರ್‌ಟಿಓ ಗಳಲ್ಲಿ ಸರತಿಯಲ್ಲಿ ನಿಂತು ಹಣ ಕಟ್ಟಿ ಎಚ್‌ಎಸ್‌ಆರ್‌ಪಿ ನಂಬರ್‌ […]

Continue Reading

ಶಿವಮೊಗ್ಗ | ಸುಲ್ತಾನ್ ಡೈಮಂಡ್ & ಗೋಲ್ಡ್ ಜಾಗ ಪಾಲಿಕೆ ವಶಕ್ಕೆ ಪಡೆಯುವಂತೆ ಹೈಕೋರ್ಟ್ ಆದೇಶ

ಆದ್ದರಿಂದ, ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮೊಕದ್ದಮೆ ನಡೆಯದಂತೆ ನೋಡಿಕೊಳ್ಳಲು ಪಕ್ಷಗಳು ಷರತ್ತುಗಳನ್ನು ಹಾಕುವುದು ಅವಶ್ಯಕ. ಮೇಲೆ ತಿಳಿಸಲಾದ ಅಲ್ಪವಿರಾಮವನ್ನು ಗಮನದಲ್ಲಿಟ್ಟುಕೊಂಡು, ಈ ನ್ಯಾಯಾಲಯವು ಪ್ರತಿವಾದಿ ಸಂಖ್ಯೆ 4 ರ ಹೆಸರಿನಲ್ಲಿರುವ ಪ್ರಶ್ನಾರ್ಹ ಆಸ್ತಿಯ ಆಸ್ತಿ ರಿಜಿಸ್ಟರ್‌ನಲ್ಲಿ ಸೂಕ್ತ ವಿಚಾರಣೆಗಳನ್ನು ನಡೆಸುವಂತೆ ಮತ್ತು ಅರ್ಜಿದಾರರು ಸ್ವಾಧೀನದಲ್ಲಿದ್ದರೆ ಅವರಿಂದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸುತ್ತದೆ. ಅರ್ಜಿದಾರರು ಮತ್ತು ಅವರ ಪೂರ್ವವರ್ತಿಗಳು ಯಾವುದೇ ನ್ಯಾಯಾಲಯ ಅಥವಾ ಇತರ ಪ್ರಾಧಿಕಾರದ ಮುಂದೆ ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ […]

Continue Reading

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಯಿಂದ, ಪದೇ ಪದೇ ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ : ಕ್ರಮಕ್ಕೆ ಮುಂದಾಗುತ್ತಾರ ಎಸ್ಪಿ ಮಿಥುನ್ ಕುಮಾರ್

ನಗರದಲ್ಲಿ ಜನಸಾಮಾನ್ಯರು ವ್ಯಾಪಾರ ವಹಿವಾಟು ನಡೆಸುವರಿಗೂ ವಾಹನ ಸವಾರರಿಗೂ ಎಲ್ಲರಿಗೂ ಅನುಕೂಲ ಮಾಡುವಲ್ಲಿ ಪ್ರತಿನಿತ್ಯ ಶ್ರಮ ವಹಿಸುತ್ತಿದ್ದಾರೆ. ಹಾಗೆಯೇ ಪಶ್ಚಿಮ ಸಂಚಾರಿ ಠಾಣೆಯ ಪಿ ಎಸ್ ಐ ಸ್ವಪ್ನ ಅವರು ಸಹ ನಗರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಜಿಲ್ಲಾಧಿಕಾರಿ ಆದೇಶವಿದ್ದರೂ ನಗರದಲ್ಲಿ ಸಂಚಾರ ಮಾಡುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ತಡೆದು ಜಿಲ್ಲಾಧಿಕಾರಿ ಆದೇಶ ಪಾಲನೆ ಮಾಡಿ ನಗರದೊಳಗೆ ವಾಹನ ಸವಾರರಿಗೆ ತೊಂದರೆ ಉಂಟು ಮಾಡಬೇಡಿ ಇಲ್ಲವಾದರೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ […]

Continue Reading