ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಗಳು ಪತ್ತೆ : ತನಿಖೆಗೆ ಸೂಚಿಸಿದ ಯು. ಟಿ. ಖಾದರ್
ಅಂಚೆ ವಿಭಾಗದವರು ಏನಂತಾರೆ? ಹೊಳೆ ಬದಿಯಲ್ಲಿ ಆಧಾರ್ ಕಾಡ್೯ಗಳ ರಾಶಿ ಪತ್ತೆಯಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ನಾಳೆ(ಗುರುವಾರ) ಅಂಚೆ ಇಲಾಖೆಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ಮುಂದಿನ ಕ್ರಮದ ಬಗ್ಗೆ ಬಳಿಕ ನಿರ್ಧರಿಸಲಾಗುವುದು ಎಂದು ಮಂಗಳೂರು ಅಂಚೆ ವಿಭಾಗದ ಉಪಾಧೀಕ್ಷಕ ದಿನೇಶ್ ತಿಳಿಸಿದ್ದಾರೆ. ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳು ರಾಶಿ ರಾಶಿಯಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. […]
Continue Reading

