ಹುಲಿಕಲ್ ಬಾಳೆಬರೆ ಘಾಟಿ ಮಣ್ಣು ಕುಸಿತ ದುರ್ಘಟನೆ ಸ್ಥಳಕ್ಕೆ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಂದ ಭೇಟಿ-ಪರಿಶೀಲನೆ

ಹಾಗೂ ಮೃತ ಕಾರ್ಮಿಕರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಈ ವೇಳೆ ಸಾಗರ ಉಪವಿಭಾಗದ ಎಸಿ ವೀರೇಶ್, ಹೊಸನಗರ ತಹಶೀಲ್ದಾರ್ ಭರತ್ ಕುಮಾರ್, ಪಿಡಬ್ಲುö್ಯಡಿ ಮುಖ್ಯ ಅಭಿಯಂತರರು, ಎಇಇ ಇತರೆ ಅಧಿಕಾರಿಗಳು ಹಾಜರಿದ್ದರು.

Continue Reading

ತೀರ್ಥಹಳ್ಳಿ | ಮೇಗರವಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ಶಿಬಿರ ಯಶಸ್ವಿ

ಶಿಬಿರದ ಅವಧಿಯಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು ಗ್ರಾಮ ಸ್ವಚ್ಛತಾ ಕಾರ್ಯ, ಮೇಗರವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣ ಸ್ವಚ್ಛತೆ, ಗ್ರಾಮ ಪಂಚಾಯತಿ ಆವರಣ ಸ್ವಚ್ಛತೆ, ಗ್ರಾಮ ಪಂಚಾಯಿತಿ ಗ್ರಂಥಾಲಯ ಗೋಡೆಗೆ ಬಣ್ಣ ಹಚ್ಚುವುದು,ಗ್ರಾಮ ಪಂಚಾಯಿತಿ ಆವರಣ ಸ್ವಚ್ಛತೆ, ಶಾಲಾ ಆವರಣ ಸ್ವಚ್ಛತೆ, ದೇವಾಲಯದ ಆವರಣ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರು. ಜೊತೆಗೆ ಗ್ರಾಮ ಸಮೀಕ್ಷೆ, ಆರೋಗ್ಯ ಅರಿವು, ಸ್ವ ಉದ್ಯೋಗ ಪ್ರಾತ್ಯಕ್ಷಿಕೆ ಹಾಗೂ ಕೃಷಿ ಸಂಬಂಧಿತ ಉಪನ್ಯಾಸಗಳನ್ನು ಆಯೋಜಿಸಲಾಯಿತು.ಸಹ ಶಿಬಿರಾಧಿಕಾರಿಗಳಾಗಿ ಮಾರುತಿ, ಡಾ.ವಿಮಲಾ, .ನಿರಂಜನ್, ಮತ್ತು . ಅರುಣ್ […]

Continue Reading

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ; ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.

Continue Reading

ಶಿವಮೊಗ್ಗ | ತೀರ್ಥಹಳ್ಳಿ ಎಪಿಎಂಸಿಯಲ್ಲಿ ನೂತನ ಡಿಸಿಸಿ ಬ್ಯಾಂಕ್ ಶಾಖೆ ಲೋಕಾರ್ಪಣೆ

ಡಿಸಿಸಿ ನಿರ್ದೇಶಕ ಬಸವಾನಿ ವಿಜಯದೇವ್,ಡಿ.ಸಿ.ಸಿ.ಬ್ಯಾಂಕ್ ನ ಜಿಲ್ಲಾ ಹಾಗೂ ತಾಲೂಕಿನ ನಿರ್ದೇಶಕರು,ಪ.ಪಂ.ಅಧ್ಯಕ್ಷ ರತ್ನಾಕರ್ ಶೆಟ್ಟಿ,ಸಂವೃದ್ಧಿ ಸಹಕಾರಿ ಸಂಸ್ಥೆ ಅಧ್ಯಕ್ಷೆ ರೇವತಿ ಅನಂತಮೂರ್ತಿ ಮುಂತಾದವರಿದ್ದರು.

Continue Reading

ಶಿವಮೊಗ್ಗ | ಡ್ರಗ್ಸ್ ದಂಧೆ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ

ಇದು ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷತನಕ್ಕೆ ಕನ್ನಡಿ ಹಿಡಿದಂತಾಗಿದೆ ಎಂದು ತಿಳಿಸಿದ್ದಾರೆ.

Continue Reading