ಶಿವಮೊಗ್ಗ | ಬಂಗಾರದ ಸರ ಸುಲಿಗೆ ; 48 ಗಂಟೆ ಒಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
ಪ್ರಕರಣದ ಗಂಭೀರತೆಯನ್ನು ಮನಗಂಡು ಶ್ರೀ ನಿಖಿಲ್ ಬಿ., ಐಪಿಎಸ್ – ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ.ಜಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–1, ಶ್ರೀ ರಮೇಶ್ ಕುಮಾರ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–2 ರವರ ಮಾರ್ಗದರ್ಶನದಲ್ಲಿ, ಶ್ರೀ ಪ್ರಕಾಶ್ ರಾಠೋಡ್, DySP ಭದ್ರಾವತಿ ಉಪವಿಭಾಗ ರವರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಯಿತು. ಪೊಲೀಸ್ ಇನ್ಸ್‌ಪೆಕ್ಟರ್ ಚಿದಾನಂದ ಅವರ ನೇತೃತ್ವದಲ್ಲಿ, ಎ.ಎಸ್.ಐ ದಿವಾಕರ್ ರಾವ್, ಸಿಪಿಸಿ ಯದುನಂದನ ಹಾಗೂ ಸಂತೋಷಕುಮಾರ ರವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ,ಆರೋಪಿತರಾದ […]
Continue Reading

