ಶಿವಮೊಗ್ಗ | ಕೇಂದ್ರ ಕಾರಾಗೃಹಕ್ಕೆ ಕರೆತರುತ್ತಿದ್ದ ಆರೋಪಿ ಸಿಬ್ಬಂದಿ ದಬ್ಬಿ ಪರಾರಿ
ನ್ಯಾಯಾಲಯದ ಆದೇಶದಂತೆ ಅರಣ್ಯ ಉಪವಲಯ ಅಧಿಕಾರಿಗಳಾದ ಸುನೀಲ್ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರು ಇಲಾಖಾ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದರು. ಮಧ್ಯಾಹ್ನ 2 ಗಂಟೆ ಹೊತ್ತಿಗೆ ವಾಹನವು ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ತಲುಪಿದಾಗ, ತನಗೆ ಹಸಿವಾಗುತ್ತಿದೆ. ಊಟ ಕೊಡಿಸುವಂತೆ ಆರೋಪಿ ವೆಂಕಟೇಶ್ ಸಿಬ್ಬಂದಿಗೆ ತಿಳಿಸಿದ್ದ. ಸಿಬ್ಬಂದಿಯನ್ನು ದಬ್ಬಿ ಪರಾರಿ: ಘಟನೆಯ ತಕ್ಷಣ ಸಿಬ್ಬಂದಿ ಬಟ್ಟೆಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಿದರೂ […]
Continue Reading



