ಕಸದ ವಿಚಾರದಲ್ಲಿ ಬಿಜೆಪಿ ಬ್ಲಾಕ್ಮೇಲ್ ಮಾಡಿದರೆ ಬಿಜೆಪಿ ಕಚೇರಿ ಮುಂದೆಯೇ ಕಸ ಹಾಕಿಸಬೇಕಾಗುತ್ತದೆ : ಡಿಕೆಶಿ ಗುಡುಗು
“ಬಿಜೆಪಿಯ ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಎಂಬ ಕಾರಣಕ್ಕೆ ಅಪಘಾತದ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಗೌರವದಿಂದ ಇದ್ದರೆ ಸರಿ, ಇಲ್ಲದಿದ್ದರೆ ಕರುಣೆ ತೋರಿಸುವುದಿಲ್ಲ” ಎಂದು ಕಿಡಿಕಾರಿದರು. “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಲೇಬೇಕಲ್ಲವೇ? ಅಲ್ಲೂ ಬೇಡ, ಇಲ್ಲೂ ಬೇಡ ಎಂದರೆ ಎಲ್ಲಿಗೆ ಹೋಗಬೇಕು? ಸುಮ್ಮನೆ ಬ್ಲ್ಯಾಕ್‌ಮೇಲ್ ಮಾಡುವುದನ್ನು ನಿಲ್ಲಿಸದಿದ್ದರೆ, ಈ ಕಸವನ್ನು ಆರ್. ಅಶೋಕ್ ಮನೆಗೆ, ವಿಜಯೇಂದ್ರ ಮನೆಗೆ ಅಥವಾ ಬಿಜೆಪಿ ಕಚೇರಿ ಮುಂದೆ ಸುರಿಸಬೇಕಾಗುತ್ತದೆ” ಎಂದು ವಾರ್ನಿಂಗ್ ನೀಡಿದರು. […]
Continue Reading

