ಶಿವಮೊಗ್ಗ | ರೊಟೇರಿಯನ್ಸ್ ಗಳ ಸೇವೆಯಲ್ಲಿ ಸಾಮಾಜಿಕ ಸಾಮರಸ್ಯ ಇದೆ : ಆರ್.ಕೆ.ಸಿದ್ದರಾಮಣ್ಣ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಅಧ್ಯಕ್ಷರಾದ ಶೇಷಗಿರಿ ರವರು, ಸೇವಾ ಸಂಸ್ಕಾರ ಒಂದು ಸಾಂಸ್ಥಿಕ ಪರಿಸರವಾಗಿದ್ದು, ಅಲ್ಲಿ ಇಡೀ ರೋಟರಿ ಕ್ಲಬ್ ಮೌಲ್ಯಗಳು, ನಂಬಿಕೆಗಳು ಮತ್ತು ನಡವಳಿಕೆಗಳು ಸದಸ್ಯರಿಗೆ ಅಸಾಧಾರಣ ಮೌಲ್ಯ ಮತ್ತು ತೃಪ್ತಿಯನ್ನು ತಲುಪಿಸುವುದರ ಮೇಲೆ ಕೇಂದ್ರೀಕರಿಸುತ್ತವೆ ಎಂದು ಅಭಿಪ್ರಾಯಪಟ್ಟರು. ಈ ಸಂದಭದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ನ ಕಾರ್ಯದರ್ಶಿ ಆರ್ ಮನೋಹರ, ಪದಾಧಿಕಾರಿಗಳು, ಮಾಜಿ ಸಹಾಯಕ ಗವರ್ನರ್ ರೊಟೇರಿಯನ್ ಜಿ.ವಿಜಯ್ ಕುಮಾರ್, ಝೋನಲ್ ಲೆಫ್ಟಿನೆಂಟ್ಸ್ ಮಹೇಶ್ ಆಲೆಮನೆ, […]
Continue Reading




