ಶಿವಮೊಗ್ಗ | ಮಧು ಬಂಗಾರಪ್ಪ ಜಿಲ್ಲಾ ಪ್ರವಾಸ ಆ. 7ರಿಂದ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್
ಅಜೀಮ್ ಪ್ರೇಮ್‌ಜಿ ಅವರಿಂದ ಶಾಲೆಗಳಲ್ಲಿ ಮೊಟ್ಟೆ ವಿತರಿಸಲು 1,580 ಕೋಟಿ ರೂ. ನೆರವು ತಂದಿದ್ದಾರೆ ಹಾಗೂ ಸಿಎಸ್‌ಆರ್ ಫಂಡ್‌ನಿಂದ ಕೆಪಿಎಸ್ ಶಾಲೆಗಳಿಗೆ ಹಣ ಒದಗಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಶಿಕ್ಷಣ ಖಾತೆಯೇ ಸಿಗಬಹುದು ಎನ್ನುವ ನಿರೀಕ್ಷೆ ನಮಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 1.2 ಲಕ್ಷ ಮತದಾರರು ಡಿಲೀಟ್? ಜಿಲ್ಲೆಯಲ್ಲಿ ಸುಮಾರು 120000 ವೋಟರ್ ಐಡಿ ಕಡಿಮೆಯಾಗಿವೆ. ಈ ಹಿಂದೆ ಅನೇಕ ಕಡೆ ಜೀವಂತ ಇದ್ದವರನ್ನು ಸಹ ಮೃತಪಟ್ಟಿದ್ದಾರೆ ಎಂದು ತೋರಿಸಲಾಗಿತ್ತು. ಆದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿ […]
Continue Reading






