ಪೊಲೀಸ್ ಇಲಾಖೆ ಆಸ್ತಿ ಕಬಳಿಕೆ ಯತ್ನ ; ಶಿವಮೊಗ್ಗದ ಶ್ರೀನಾಥ್ ನಗರಗದ್ದೆ ಸೇರಿ ಮೂವರ ಬಂಧನ
ಎಂ.ಆರ್. ಮಹಾಲಕ್ಷ್ಮೀ ಮೊದಲನೇ ಆರೋಪಿ, ಆರ್.ಕೃಷ್ಣಮೂರ್ತಿ ಎರಡನೇ ಆರೋಪಿ ಮತ್ತು ಶ್ರೀನಾಥ್ ನಗರಗದ್ದೆ ಅವರು ಮೂರನೇ ಆರೋಪಿಯಾಗಿದ್ದಾರೆ. ಇದೇ ಪ್ರಕರಣದಲ್ಲಿ ಬೆಸ್ಕಾಂ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೈರ್ ಎಂ.ಕುಮಾರ್ ನೀಡಿದ ದೂರಿನನ್ವಯ ಮಾ.11ರಂದು ಪ್ರಕರಣ ದಾಖಲಾಗಿತ್ತು. ವಸತಿ ಗೃಹದಲ್ಲಿ ವಾಸವಾಗಿದ್ದ ಇನ್ಸ್ಪೆಕ್ಟರ್ ಕುಮಾರ್ ಅವರ ಮನೆಗೆ ಬೆಸ್ಕಾಂ ಅಧಿಕಾರಿಗಳು ನೀಡಿದ್ದ ವಿದ್ಯುತ್ ಬಿಲ್ನಲ್ಲಿ ಮಹಾಲಕ್ಷ್ಮೀ ಹೆಸರು ನಮೂದಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತ್ತು.
Continue Reading
