ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳು ಆಸ್ತಿಯಲ್ಲಿನ ಹಕ್ಕು ಕೇಳಬೇಡಿ

ಆಸ್ತಿ ವಿಚಾರವಾಗಿ ನಡೆಯುತ್ತಿರುವ ಹಗ್ಗಜಗ್ಗಾಟದಿಂದಾಗಿ ರಕ್ತ ಸಂಬಂಧಗಳು ಹಾಳಾಗುತ್ತಿವೆ. ಕುಟುಂಬಗಳು ಒಡೆದು ಹೋಗುತ್ತಿರುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಮಾರಕವಾಗಿದೆ. ಹೀಗಾಗಿ, ಜನಪ್ರತಿನಿಧಿಗಳು ಮತ್ತು ಸರ್ಕಾರವು ಈ ಕಾನೂನಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಸಂಬಂಧಗಳನ್ನು ಕೆಡಿಸುವ ಇಂತಹ ನಿಯಮಗಳನ್ನು ಹಿಂಪಡೆಯಬೇಕು ಎಂದು ಸ್ವಾಮೀಜಿ ಕರೆ ನೀಡಿದ್ದಾರೆ. ಕಾನೂನುಗಳು ಯಾವಾಗಲೂ ಜನರ ಹಿತವನ್ನು ಕಾಯುವಂತಿರಬೇಕು ಮತ್ತು ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು. ಆದರೆ, ಪ್ರಸ್ತುತ ಇರುವ ಆಸ್ತಿ ಹಂಚಿಕೆ ಕಾನೂನು ಜನಹಿತಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಆದ್ದರಿಂದ ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಈ […]

Continue Reading