BPL ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೇರಿಸುವ ಭರವಸೆ ನೀಡಿದ ಸಚಿವ ಮುನಿಯಪ್ಪ
2011ರ ಸೆನ್ಸಸ್ ಪ್ರಕಾರ ಬೆಂಗಳೂರಲ್ಲಿ 83,98,537 ಜನರಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರೇಷನ್ ಕಾರ್ಡ್ ಕೊಟ್ಟಿರುವುದು 7.10 ಲಕ್ಷಕ್ಕೆ ಮಾತ್ರ. ಇಂದಿನ ಜನಸಂಖ್ಯೆ ಪರಿಗಣಿಸಿದರೆ ಅದು 15% ಕೂಡ ಇಲ್ಲ ಎಂದರು.ಇಂದು ಬೆಂಗಳೂರಲ್ಲಿನ ಬಡವರು, ವಿಧವೆಯರು, ವಿಕಲಚೇತನರು ಹಾಗೂ ಆಟೋ ಚಾಲಕರಿಗೆ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ. ಬೆಂಗಳೂರಿನ ಜನಪ್ರತಿನಿಧಿಯಾಗಿ ಬಡವರ ಪರ ನಾವು ಏನು ಕೆಲಸ ಮಾಡಿಲ್ಲ ಎಂಬ ಪಶ್ಚಾತಾಪ ಆಗುತ್ತಿದೆ. 200 ರೂ. ಸೀರೆ ಕೊಡುತ್ತೇವೆ ಅಂದರೆ ಸಾಕು, ಸಾವಿರಾರು ಜನ ಕ್ಯೂನಲ್ಲಿ ನಿಲ್ಲುತ್ತಾರೆ. ಬೆಂಗಳೂರಿನ ತಲಾ […]
Continue Reading

