Tag: ಈಶ್ವರಪ್ಪ
ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಗೋಪಾಲ ಕೃಷ್ಣ ಬೇಳೂರು ತೀವ್ರ ವಾಗ್ದಾಳಿ
ಪಂಪ್ ಸ್ಟೋರೇಜ್ ಯೋಜನೆಗೆ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ ಬೇಳೂರು, “ಪರಿಸರದ ಬಗ್ಗೆ ಕಾಳಜಿ ಇದ್ದರೆ ಲಕ್ಷಾಂತರ ಮರಗಳು ನಾಶವಾಗುತ್ತಿರುವ ಹೆದ್ದಾರಿ ಕಾಮಗಾರಿಯನ್ನು ಯಾಕೆ ವಿರೋಧಿಸಲಿಲ್ಲ?” ಎಂದು ಪ್ರಶ್ನಿಸಿದರು. ಹಿರಿಯ ನಾಯಕರಾಗಿರುವ ಕಾರಣ ಗೌರವವಿದೆ, ಆದರೆ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಈಶ್ವರಪ್ಪ ಅವರಿಗೆ ಸಲಹೆ ನೀಡಿದರು.ಅಡಿಕೆ, ಏರ್‌ಪೋರ್ಟ್, ವಿದ್ಯುತ್ ಖಾಸಗೀಕರಣ ಸೇರಿ ಹಲವು ವಿಚಾರಗಳ ಪ್ರಸ್ತಾಪಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಉಂಟಾಗಿರುವ ತೊಂದರೆಯಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಅಡಿಕೆ […]
Continue Readingಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಎ. 16ರಂದು ಸೈಕಲ್, ವಾಹನಗಳ ಜಾಥಾ
ಕೆ ಪಿ ಸಿ ಎಲ್ ನವರ ಲಿಖಿತ ಉತ್ತರದಲ್ಲಿ, ನಾವು ಕೇಳಿದ , ಈ ಯೋಜನೆಯಲ್ಲಿರುವ ತಾಂತ್ರಿಕ, ಕಾನೂನಾತ್ಮಕ ಲೋಪದೋಷಗಳ ಬಗ್ಗೆ ಚಕಾರವೆತ್ತಡೇ , ಹಾರಿಕೆಯ ಉತ್ತರ ನೀಡಿರುತ್ತಾರೆ ಎಂದರು. ರಾಷ್ಟ್ರೀಯ ಭದ್ರತೆಯ ಪೊಳ್ಳು ನೆಪವೊಡ್ಡಿ ಯೋಜನೆಯ ಡಿ.ಪಿ.ಆರ್ ನೀಡಲು ನಿರಾಕರಿಸಿದ್ದಾರೆ.. ಕೆ ಪಿ ಸಿ ಎಲ್ ನವರೇ ಒಪ್ಪಿಕೊಂಡಿರುವಂತೆ ಯೋಜನೆಯ ವಿರುದ್ಧ ಹೈ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಕಲಾಗಿದ್ದು, ಈ ಯೋಜನೆಯ ವಿರುದ್ಧ ಮಧ್ಯಂತರ ತಡೆಯಾಜ್ಞೆ ಜಾರಿಯಾಗಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ […]
Continue Readingಶಿವಮೊಗ್ಗದಲ್ಲಿ ಅಪ್ಪ ಮಂತ್ರಿ ..!!?? ಮಗ ಎಂಎಲ್ಎ…!!??
ಅಧಿಕಾರಿಗಳಿಗೆ ಈ ರೀತಿ ರಸ್ತೆಯಲ್ಲಿ ಅವಮಾನವಾಗುತ್ತಿದ್ದರು ಶಿವಮೊಗ್ಗ ಪಾಲಿಕೆ ಆಯುಕ್ತರು ತಮಗೇನು ಸಂಬಂಧವಿಲ್ಲದ ಹಾಗೆ ಸುಮ್ಮನಿದ್ದಾರೆ. ಪಾಲಿಕೆ ಆಯುಕ್ತರಿಗೆ ಕಟ್ಟುನಿಟ್ಟಾಗಿ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಈ ಸಂಬಂಧ ತಿಳುವಳಿಕೆ ನೀಡಬೇಕಾಗಿದೆ. ಇನ್ನು ಮಹಾನಗರ ಪಾಲಿಕೆ ಇಂಜಿನಿಯರ್, ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆ ತಿಳಿದು ಕೆಲಸ ಮಾಡುವುದಿಲ್ಲವೇ? ಅವರ ಕೆಲಸ ಅವರು ಮಾಡುತ್ತಾರೆ ಆದರೆ ಈ ರೀತಿ ಕಾಂತೇಶ್ ತಮ್ಮ ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳುವುದಕ್ಕಾಗಿ ನಡೆಸುತ್ತಿರುವ ಅವರ ವರ್ತನೆ ಅಧಿಕಾರಿಗಳ ವಲಯದಲ್ಲಿ ಬೇಸರ ತರಿಸಿದೆ. ಯಾರೋ ಅಧಿಕಾರಿಯು ಅಲ್ಲದೆ ಜನಪ್ರತಿನಿಧಿಯು […]
Continue Readingಶಿವಮೊಗ್ಗ | ಗುತ್ತಿಗೆದಾರರಿಗೆ ಹಣ ಪಾವತಿಸಲಾಗದಷ್ಟು ಸರ್ಕಾರ ದಿವಾಳಿ : ಕೆ. ಎಸ್. ಈಶ್ವರಪ್ಪ ವಾಗ್ದಾಳಿ
ಇದಕ್ಕೆ ತಾಜಾ ಉದಾಹರಣೆ ಶಿವಮೊಗ್ಗ ಸಮೀಪದ ಯಲವಟ್ಟಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆದಾಗ ಯಾವುದೇ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲ.ಸರ್ಕಾರದಿಂದ ಹಣ ಬಿಡುಗಡೆಯಾಗದೆ ಶಿವಮೊಗ್ಗದ ಆಶ್ರಯ ಯೋಜನೆಯ ಮನೆಗಳ ಕಾಮಗಾರಿಯೂ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕಾಮಗಾರಿಗಳು ಅರ್ದಕ್ಕೆ ನಿಂತಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿರುವ ಸರ್ಕಾರ ಬೃಹತ್ ಮೊತ್ತದ ಟೆಂಡರ್‌ಗಳನ್ನು ಕರೆದು ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟನಲ್ಲಿ ಕನ್ನಡಿಗರಿಗೆ ಅನ್ಯಾಯವೆಸಗುತ್ತಿದೆ ಎಂದರು. ಸರ್ಕಾರದ […]
Continue Readingಶಿವಮೊಗ್ಗ | ಭಗವದ್ಗೀತೆ ಟೀಕಿಸುವ ಸಿದ್ದರಾಮಯ್ಯ, ಮಹಾತ್ಮ ಗಾಂಧಿಯನ್ನು ಮನುವಾದಿ ಎನ್ನುವರೇ, ಈಶ್ವರಪ್ಪ ಪ್ರಶ್ನೆ?
ಮಹಾಭಾರತದ ಯುದ್ಧ ಭೂಮಿಯಲ್ಲಿ ವಿಚಲಿತನಾಗಿ ಕುಳಿತ ಅರ್ಜುನನಿಗೆ ಶ್ರೀ ಕೃಷ್ಣ ಭೋದಿಸಿದ ಗೀತೆ ಮಹಾತ್ಮ ಗಾಂಧಿಯವರನ್ನೊಳಗೊಂಡು ವಿಶ್ವದ ಹಲವು ಮಹಾನ್ ನಾಯಕರುಗಳಿಗೆ ಜೀವನ ಸ್ಪೂರ್ತಿಯಾಗಿದೆ ಎಂದರು. ಈ ನಿಟ್ಟಿನಲ್ಲಿ ರಾಷ್ಟ್ರದ ಮಕ್ಕಳಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಭಗವದ್ಗೀತೆಯನ್ನು ಶಾಲಾ ಪಠ್ಯ ಪುಸ್ತಕದಲ್ಲಿ ಅಳವಡಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿರುವುದು ಒಂದು ಮಹತ್ತರ ನಡೆಯಾಗಿದೆ. ಧರ್ಮೇಂದ್ರ ಪ್ರಧಾನ್ ಅವರೂ ಸಹಾ ಕುಮಾರಸ್ವಾಮಿಯವರ ಪತ್ರವನ್ನು ಸಕಾರತ್ಮಕವಾಗಿ ಪರಿಗಣಿಸಿದ್ದು ಸಂತಸ ತಂದಿದೆ […]
Continue Reading




