ಶಿವಮೊಗ್ಗ | ಉಪನ್ಯಾಸಕನ ದಹನ ಪ್ರಕರಣ ; ಸಾವಿನ ಬಗ್ಗೆ ಪತ್ನಿ ಅನುಮಾನ
ಎಫ್ಐಆರ್ ಮಾಹಿತಿಯ ಪ್ರಕಾರ, ಮಾರ್ಚ್ 28ರಂದು ಬೆಳಿಗ್ಗೆ ಉಪನ್ಯಾಸಕ ಸುರೇಶ್ ಕೆಲಸಕ್ಕೆಂದು ಹೋದವರು ಮರಳಿ ಬಂದಿಲ್ಲ. ಈ ಬಗ್ಗೆ ಪತ್ನಿ ನಾಗರತ್ನ ಸುರೇಶರವರ ತಾಯಿಯ ಬಳಿ ವಿಚಾರಿಸಿದಾಗ, ಭದ್ರಾವತಿಯಿಂದ ಮೂವರು ಸ್ನೇಹಿತರು ಬರುತ್ತಾರೆ, ಅವರೊಂದಿಗೆ ಕಾರ್ಯಕ್ರಮವೊಂದಕ್ಕೆ ತುಮಕೂರಿಗೆ ಹೋಗಿ ನಾಳೆ ಸಂಜೆ ಬರುತ್ತೇನೆ ಎಂದು ಸುರೇಶ್ ತಿಳಿಸಿ ಹೋಗಿದ್ದರು ಎಂಬ ವಿಚಾರ ಗೊತ್ತಾಗಿದೆ. ಈ ಮಧ್ಯೆ ಮರುದಿನ ಬೆಳಿಗ್ಗೆ 7.15ಕ್ಕೆ ಸುರೇಶ್ ಅವರ ಅಣ್ಣನ ಮಗ ಮಧು ಎಂಬುವವರು ಫೋನ್ ಮಾಡಿ, ತೋಟದಲ್ಲಿ ಚಿಕ್ಕಪ್ಪನಿಗೆ ಬೆಂಕಿ […]
Continue Reading

