ವೈದ್ಯರ ಮಗ ವೈದ್ಯ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು? ; ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ
ಮೃತ ಶಾಸಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪರಂಪರೆಯಾಗಿದೆ. “ಇದರಲ್ಲೇನು ತಪ್ಪಿಲ್ಲ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದೆ. ಹಿಂದಿನ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಈ ಬಾರಿಯೂ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಸಾದಿಕ್ ಪೈಲ್ವಾನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪಕ್ಷದ ಅಭ್ಯರ್ಥಿಗಾಗಿ ಜಮೀರ್ ಅಹ್ಮದ್ ಪ್ರಚಾರ ನಡೆಸಲಿದ್ದಾರೆ. ಅವರು ಶಾಮನೂರು ಕುಟುಂಬದ ಒಳ್ಳೆಯ ಸ್ನೇಹಿತರು” ಎಂದು ತಿಳಿಸಿದರು.
Continue Reading

