ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗಾಗಿ ಪ್ರಧಾನಿ ಮುಂದೆ ಎಚ್.ಡಿ. ದೇವೇಗೌಡರು ಪ್ರತಿಭಟನೆ ನಡೆಸಲಿ : ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸಲಹೆ

ಹಾಸನ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲಿನ ರೈತರ ಸಮಸ್ಯೆಗಳ ಬಗ್ಗೆ ದೇವೇಗೌಡರು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಪುತ್ರ ವ್ಯಾಮೋಹ ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಕಡೆ ಗಮನಹರಿಸಬೇಕು, ಕುಮಾರಸ್ವಾಮಿ, ಮತ್ತು ನಿಖಿಲ್ ಅವರನ್ನು ಮೆಚ್ಚಿಸಲು ಧರಣಿ ಕೂರಬೇಡಿ ಎಂದು ಸಲಹೆ ನೀಡಿದರು.

Continue Reading

ಸಚಿವ ಸುಧಾಕರ್ ಪುತ್ರ ಬೇಸರ..!

22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನ ಕಾರಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುಹಾಸ್ ಮಾಹಿತಿ ನೀಡಿದ್ದಾರೆ.

Continue Reading