ಶಿವಮೊಗ್ಗ | ಎಥೆನಾಲ್ ಮಿಶ್ರಣ ಮಾಡಿ, ಜನಸಾಮಾನ್ಯರ ಜೊತೆ ಚೆಲ್ಲಾಟ ; ಕೇಂದ್ರ ಸರ್ಕಾರದ ನಡೆಗೆ ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ ಖಂಡನೆ
ಅಲ್ಲದೇ ಈ ರೀತಿ ಅಕ್ರಮವಾಗಿ ಇ-30 ಮತ್ತು ಅದಕ್ಕೂ ಹೆಚ್ಚು ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿನಯ್ ತಾಂದ್ಲೆ ಎಚ್ಚರಿಸಿದ್ದಾರೆ.
Continue Reading