ಶಿವಮೊಗ್ಗವೇ ನನ್ನ ಕರ್ಮಭೂಮಿ, ನನ್ನ ಸಾರ್ವಜನಿಕ ಜೀವನದ ಪ್ರತಿಯೊಂದು ಹೆಜ್ಜೆಯಲ್ಲೂ ಜಿಲ್ಲೆಯ ಜನತೆ ಬೆನ್ನೆಲುಬಾಗಿ ನಿಂತಿದ್ದಾರೆ : ಬಿ. ಎಸ್. ವೈ
ಯಾವುದೇ ಮಗು ವಸತಿ ಅಥವಾ ಊಟದ ಕೊರತೆಯಿಂದ ಶಿಕ್ಷಣ ಊರುಗಳಿಂದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಯಡಿಯೂರಪ್ಪ, ಜೀವನದಲ್ಲಿ ಕಷ್ಟಗಳು ಬಂದಾಗ ಧೃತಿಗೆಡಬೇಡಿ, ಪರಿಶ್ರಮ, ನಿಷ್ಠೆ ಮತ್ತು ಸಮಾಜಮುಖಿ ಆಲೋಚನೆ ಇದ್ದಾಗ ನೀವು ಖಂಡಿತವಾಗಿಯೂ ಉನ್ನತ ಮಟ್ಟಕ್ಕೆ ಏರಬಹುದು ಎಂದು ಹೇಳಿದರು. ಶಿವಮೊಗ್ಗದಲ್ಲಿ ಶತಮಾನ ಪೂರೈಸಿರುವ ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ತಮ್ಮ ಹೆಸರನ್ನು ಇಟ್ಟಿರುವುದು ವೈಯಕ್ತಿಕವಾಗಿ ತಮಗೆ ದೊರೆತ ದೊಡ್ಡ ಗೌರವ ಎಂದು ಭಾವಿಸುವುದಾಗಿ ಅವರು ಹೇಳಿದರು. ಆದರೆ ಈ ಗೌರವವನ್ನು ತಮ್ಮ ವೈಯಕ್ತಿಕ ಹೆಸರಿಗಿಂತಲೂ ಹೆಚ್ಚಾಗಿ ಜನರು […]
Continue Reading




