ಬಾಗಲಕೋಟೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸರಿ ಶಾಲು ಹಾಕಿ NSUI ಅಪಪ್ರಚಾರ ಆರೋಪ

ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಸೋಗಿನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಾಗಲಕೋಟೆ ನಗರದ ಕುಮಾರೇಶ್ವರ ಕ್ಯಾಂಪಸ್‌ಗೆ ಎಂಟ್ರಿಕೊಟ್ಟ NSUI ಸಂಘಟನೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಚರಂತಿಮಠ ವಿರುದ್ಧ ಕರಪತ್ರ ಹಂಚಿ ಅಪಪ್ರಚಾರ ನಡೆಸಿದ್ದಾರೆ. ಕರಪತ್ರದಲ್ಲಿ ಬಿಜೆಪಿ ಗೆ ವೋಟ್ ಹಾಕಿದ್ರೆ ಜೈಲು ಫಿಕ್ಸ್‌ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಚರಂತಿಮಠ ಭಾವಚಿತ್ರಕ್ಕೆ ಎಕ್ಸ್ ಮಾರ್ಕ್ ಹಾಕಿ, ಬಿಜೆಪಿ ವಿರುದ್ಧ ವಿದ್ಯಾರ್ಥಿಗಳು ಎಚ್ಚರದಿಂದಿರಿ ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಹಂಚುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇದರಿಂದ ಗಲಾಟೆ ಶುರುವಾಗಿದೆ.ಕರಪತ್ರ […]

Continue Reading

ಶಿವಮೊಗ್ಗ | ಹೊಟೆಲ್, ತಿಂಡಿಗಾಡಿಗಳಲ್ಲಿ ಟೇಸ್ಟಿಂಗ್ ಪೌಡರ್, ರಾಸಾಯನಿಕ ಬಣ್ಣ ಬಳಕೆ ವಿರುದ್ಧ ಕ್ರಮಕ್ಕೆ ಎನ್ ಎಸ್ ಯು ಐ ಆಗ್ರಹ

ಶಿವಮೊಗ್ಗ, ಪಾಲಿಕ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಎಲ್ಲೆಂದರಲ್ಲಿ ನಾನ್‌ವೆಜ್ ಹೋಟೆಲ್‌ಗಳು, ಚಾಟ್ಸ್ ಅಂಗಡಿಗಳು ತಲೆಯೆತ್ತಿವೆ. ಫುಟ್‌ಪಾತ್‌ಗಳಲ್ಲಿಯೂ ಚಿಕ್ಕ ಚಿಕ್ಕ ಗಾಡಿಗಳಲ್ಲಿ ತಿಂಡಿ ತಿನಿಸುಗಳನ್ನು ಮಾರಾಟ ಮಾಡಲಾಗುತ್ತಿದೆ. ಇಂತಹ ಅಂಗಡಿಗಳಿಗೆ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ತಿನಿಸುಗಳಿಗೆ ಟೇಸ್ಟಿಂಗ್ ಪೌಡರ್, ರಾಸಾಯನಿಕ ಬಣ್ಣಗಳನ್ನು ಬಳಸದಂತೆ ನೋಡಿಕೊಳ್ಳಬೇಕು. ಆದರೆ, ಯಾವೊಬ್ಬ ಈ ಬಗ್ಗೆ ನಿಗಾ ವಹಿಸುತ್ತಿಲ್ಲ ಎಂದು ಆರೋಪಿಸಿದರು.

Continue Reading