ಪ್ರಜಾಪ್ರಭುತ್ವದ ಕರಾಳ ದಿನ : ಅಧಿಕಾರ ದಾಹಕ್ಕಾಗಿ ಸಂವಿಧಾನವನ್ನೇ ಹತ್ತಿಕ್ಕಿದ ಕಾಂಗ್ರೆಸ್ ಇತಿಹಾಸವನ್ನು ಮರೆಯಲು ಸಾಧ್ಯವಿಲ್ಲ : ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ
ಇದೇ ಸಂದರ್ಭದಲ್ಲಿ, ತುರ್ತು ಪರಿಸ್ಥಿತಿಯ ವಿರುದ್ಧ ದೇಶಾದ್ಯಂತ ಜನಾಂದೋಲನ ರೂಪಿಸುವಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅತ್ಯಂತ ನಿರ್ಣಾಯಕ ಪಾತ್ರ ವಹಿಸಿತ್ತು . ಆರ್‌ಎಸ್‌ಎಸ್‌ನ ಸಾವಿರಾರು ನಿಷ್ಠಾವಂತ ಕಾರ್ಯಕರ್ತರು ಭೂಗತರಾಗಿ (Underground) ಕಾರ್ಯನಿರ್ವಹಿಸುತ್ತಾ, ಕರಾಳ ಆಡಳಿತದ ಸತ್ಯ ಸಂಗತಿಗಳನ್ನು ಜನರಿಗೆ ತಲುಪಿಸಲು ಪತ್ರಿಕೆಗಳನ್ನು ಮುದ್ರಿಸಿ ಹಂಚಿದರು ಮತ್ತು ದೇಶದ ಸ್ವಾತಂತ್ರ್ಯ ಮರುಸ್ಥಾಪನೆಗಾಗಿ ಬೃಹತ್ ಸತ್ಯಾಗ್ರಹಗಳನ್ನು ಸಂಘಟಿಸಿದರು . ದೆಹಲಿಯಿಂದ ಹಿಡಿದು ಹಳ್ಳಿಹಳ್ಳಿಗಳವರೆಗೆ ಅನೇಕ ಸ್ವಯಂಸೇವಕರು ತಮ್ಮ ಮನೆ ಮಠಗಳನ್ನು ತ್ಯಜಿಸಿ, ಪ್ರಾಣದ ಹಂಗು ತೊರೆದು ಲೂಟಿಗೊಳಗಾದ ನಾಗರಿಕರ […]
Continue Reading
