ಶಿವಮೊಗ್ಗ | ಕುಡುಕರ ತಾಣವಾಯ್ತೇ ಮಾಜಿ ಸಿಎಂ ದಿ. ಬಂಗಾರಪ್ಪ ರಸ್ತೆ

ವಾಸ್ತವದಲ್ಲಿ ಮಾಜಿ ಸಿಎಂಎಸ್ ಬಂಗಾರಪ್ಪನವರ ಹೆಸರಿನ ರಸ್ತೆಯಲ್ಲಿ ಸಂಜೆ ಆಗುತ್ತಿದ್ದಂತೆ ಕುಡುಕರ ಅಡ್ಡೆಯಾಗುತ್ತಿದೆ, ಚೆನ್ನಾಂಬಿಕ ಮತ್ತು ರವಿ ವೈನ್ಸ್ ಹೆಸರಿನ ಎರಡು ವೈನ್ ಶಾಪ್ ಗಳು ಈ ರಸ್ತೆಯಲ್ಲಿದ್ದು ಕುಡುಕರು ರಸ್ತೆಯಲ್ಲಿ, ಫುಟ್ ಪಾತ್ ಎಲ್ಲೆಂದರಲ್ಲಿ ಕುಡಿಯುತ್ತ, ರಸ್ತೆಯಲ್ಲಿ ಓಡಾಡುವ ಸಜ್ಜನರಿಗೆ ಕಿರಿಕಿರಿ ಉಂಟುಗುವಂತೆ, ಯುವತಿಯರಿಗೆ ಮತ್ತು ಮಹಿಳೆಯರನ್ನ ಕೆಕ್ಕರಿಸಿ ನೋಡುತ್ತಾ, ಅಸಭ್ಯ ಸನ್ನೆ, ಡೈಲಾಗ್ ಮೊದಲಾದ ವರ್ತನೆಗಳ ಮೂಲಕ ಮಹಿಳೆಯರು ಮತ್ತು ಮಾನವಂತರು ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಬೆಳಗ್ಗೆ ಎಸ್‌ಪಿ ನಿಖಿಲ್ ರವರಿಗೆ ಮಾಹಿತಿ […]

Continue Reading

ಶಿವಮೊಗ್ಗ | ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬೈಕ್ ರ‍್ಯಾಲಿ ; ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ : ಎಸ್ಪಿ ನಿಖಿಲ್

ಅದರಲ್ಲೂ ಹೆಲ್ಮೆಟ್ ಕಡ್ಡಾಯವಾಗಿ ಎಲ್ಲಾ ವಾಹನ ಸವಾರರು ಧರಿಸಲೇಬೇಕಾಗಿದ್ದು, ಹಿಂದೆ ಕೂರುವವರು ಕೂಡ ಧರಿಸಲೇಬೇಕು. ನಿಮಗಾಗಿ ಅಲ್ಲದೇ, ನಿಮ್ಮ ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು ಸೂಕ್ತ ಎಂದರು. ನಿಮ್ಮ ಈ ಜನ ಜಾಗೃತಿ ರ್ಯಾಲಿ ನೋಡಿಯಾದರೂ, ಇತರರು ಹೆಲ್ಮೆಟ್ ಧರಿಸುವಂತಾಗಲಿ ಎಂದು ಹಾರೈಸಿದರು. ಇನ್ನು ಮಹಿಳಾ ದಿನಾಚರಣೆ ದಿನದಂದೇ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸುತ್ತಿರುವುದಕ್ಕೆ ಶ್ಲಾಘಿಸಿದರು. ಅನೇಕ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಪ್ರಮುಖ ಪಾತ್ರ ವಹಿಸಿರುವುದು ನಮ್ಮ ಕಣ್ಣ ಮುಂದೆ ಇದೆ. ಜೀವ […]

Continue Reading

ಶಿವಮೊಗ್ಗ | ಕಾಂಗ್ರೆಸ್ ಮುಖಂಡೆ ನಾಜಿಮರಿಂದ, ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಘಟನೆ ವಿವರ : ಸಂತ್ರಸ್ತೆಯ ಆರೋಪ ಈ ಕೆಳಗನಂತಿದೆ, ನಾನು ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ನನ್ನ ಗಂಡ ಕೂಲಿಕೆಲಸ ಮಾಡಿಕೊಂಡಿದ್ದಾರೆ,ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮಗೆ 3 ಜನ ಹೆಣ್ಣುಮಕ್ಕಳಿರುತ್ತಾರೆ. ಮನೆಯ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲದ ಕಾರಣ ವಯಸ್ಸಾದ ಅತ್ತೆ ಮಾವಂದಿರು ಇರುತ್ತಾರೆ. ಇವರ ಯೋಗಕ್ಷೇಮಕ್ಕಾಗಿ ನನಗೆ ಕೆಲಸದ ಅವಶ್ಯಕತೆಯಿದ್ದು, ನಮ್ಮ ಮಾವನವರಾದ ಜಪ್ಪು ಎಂಬುವವರಿಗೆ ಪರಿಚಯವಾದ ಶಿವಮೊಗ್ಗ ನಿವಾಸಿ ಶ್ರೀಮತಿ ನಾಜಿಮ ಎಂಬುವವರನ್ನು ಭೇಟಿ ಮಾಡಿಸಿ ಕೆಲಸಕ್ಕಾಗಿ ಬೇಡಿಕೆ ಇಟ್ಟಾಗ ನಮ್ಮಿಂದ ಸಂಪೂರ್ಣ ದಾಖಲಾತಿಗಳನ್ನು ಪಡೆದುಕೊಂಡು, […]

Continue Reading

ಶಿವಮೊಗ್ಗ | ಕೋಟೆ ಮಾರಿಕಾಂಬ ದೇವಿಯ ಜಾತ್ರೆ ; ಎಸ್ಪಿ ನಿಖಿಲ್ ರಿಂದ ಭದ್ರತಾ ವ್ಯವಸ್ಥೆ ಪರಿಶೀಲನೆ

ಈ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸತ್ಯನಾರಾಯಣ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಸೂಳೆಬೈಲಿನಲ್ಲಿ ಉಪಪೊಲೀಸ್ ಠಾಣೆ ತೆರೆಯಲು ಕ್ರಮ : ಎಸ್ಪಿ ನಿಖಿಲ್

ಪೊಲೀಸರ ಮಾಹಿತಿ ಪ್ರಕಾರ, ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಬರ್ತಿದ್ದನಂತೆ. ಈ ವೇಳೆ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ. ಅನ್ಯಕೋಮಿನ ಬಾಲಕರು ಸಂಕೇತ್​​ ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಾಣ ಉಳಿಯಲಿಲ್ಲ. ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸಂಕೇತ್​ ಸಾವಿನ […]

Continue Reading

ಶಿವಮೊಗ್ಗ | ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ; ಸರ್ಕಾರದಿಂದ ಪರಿಹಾರ ಘೋಷಣೆ

ಇದಕ್ಕೂ ಮಧ್ಯೆ, ಮೃತ ಸಂಕೇತ್ ಕುಟುಂಬಕ್ಕೆ ಸರ್ಕಾರದಿಂದ ₹15 ಲಕ್ಷ ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಮತ್ತು ಶಿಕ್ಷಣ ಇಲಾಖೆಯಿಂದ ₹5 ಲಕ್ಷ ನೀಡಲಾಗುತ್ತದೆ ಎಂದು ಸರ್ಕಾರದ ಪರವಾಗಿ ಪ್ರಭುಲಿಂಗ ಕವಳಿಕಟ್ಟೆ ತಿಳಿಸಿದ್ದಾರೆ. ಗಾಯಗೊಂಡಿರುವ ಗಿರೀಶ್ ಅವರಿಗೆ ಸಹ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರದೇಶದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ […]

Continue Reading

ಶಿವಮೊಗ್ಗ | ಊರಗಡೂರಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಮರ್ಡರ್ ; ನಗರದಲ್ಲಿ ಕಟ್ಟೆಚ್ಚರ ಸ್ಥಳಕ್ಕೆ ಎಸ್ಪಿ ಭೇಟಿ

ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ಬಾಲಕನನ್ನು ಸಂಕೇತ್ (15) ಎಂದು ಗುರುತಿಸಲಾಗಿದ್ದು, ಊರಗಡೂರು ನಿವಾಸಿ ಕುಮಾ‌ರ್ ಅವರ ಪುತ್ರನಾಗಿದ್ದಾನೆ. ಕುಮಾ‌ರ್ ಅವರು ಚಾಲಕ ವೃತ್ತಿ ಮಾಡಿಕೊಂಡಿದ್ದಾರೆ. ಊರಗಡೂರಿನ 9ನೇ ತಿರುವಿನ ಬಳಿ ಇರುವ ಸರ್ಕಾರಿ ಶಾಲೆಯಲ್ಲಿ ಕಳೆದ ಎರಡು ತಿಂಗಳಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ತರಗತಿ ನಡೆಯುತ್ತಿದ್ದು, ಇಂದು ಸಂಜೆ ಸುಮಾರು 8 ಗಂಟೆಗೆ ತರಗತಿ ಮುಗಿದ ನಂತರ ಹರೀಶ್ […]

Continue Reading

ಶಿವಮೊಗ್ಗ | ಟ್ರಾಫಿಕ್ ಪೊಲೀಸ್ ಇಲಾಖೆಯ ಇಬ್ಬಗೆಯ ನೀತಿ : KSRTC ಅವರಿಗೆ ಒಂದು ನ್ಯಾಯ ; ವಾಹನ ಸವಾರರಿಗೆ ಒಂದು ನ್ಯಾಯ

ಇನ್ನು ಮುಂದುವರೆದು ಶಿವಮೊಗ್ಗ ಭದ್ರಾವತಿ ಮಾರ್ಗ ಮಾಚೇನಹಳ್ಳಿಯಲ್ಲಿ ಕಾಮಗಾರಿ ಆಗುತ್ತಿರುವ ಕಾರಣ ಭೂ ಕುಸಿತ ಉಂಟಾದ ಕಾರಣ ಜಿಲ್ಲಾಧಿಕಾರಿ ಅವರು ಈ ಸ್ಥಳದಲ್ಲಿ ಭಾರಿ ವಾಹನ ನಿಶಿದ್ದ ಎಂದು ಆದೇಶ ಮಾಡಿದ್ದಾರೆ. ಹಾಗೂ ನಗರದ ಎಂ ಆರ್ ಎಸ್ ಬಳಿ ಪೊಲೀಸ್ ಬ್ಯಾರಿಕೆಡ್ ಸಹ ಅಳವಡಿಸಿದ್ದಾರೆ ಪೊಲೀಸ್ ಇಲಾಖೆ ಆದರೂ ಸಹ ಕಡಿವಾಣ ಹಾಕುವಲ್ಲಿ ವಿಫಲವಾಗಿದ್ದರೆ. KSRTC ಅವರಿಂದ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಮಾಡುತ್ತ ಅದೇ ರಸ್ತೆಯಲ್ಲಿ ಸಂಚಾರ ಮಾಡುವುದು ಮುಂದುವರೆದಿದೆ. ಶಿವಮೊಗ್ಗ ನಗರದಲ್ಲಿ KSRTC […]

Continue Reading