ದಾವಣಗೆರೆ | ಜಮೀರ್‌ ಬಳಿ ಕ್ಷಮೆ ಕೇಳಿ : ಎಸ್. ಎಸ್.ಮಲ್ಲಿಕಾರ್ಜುನ್ ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌..!

ಶಾಮನೂರು ಶಿವಶಂಕರಪ್ಪ ಅವಧಿಯಿಂದ ನಾವು ಮನವಿ ಮಾಡುತ್ತಿದ್ದು, ಇಲ್ಲಿಯವರೆಗೂ ಅವರಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ. ಅವರ ಕಾಲವಾದ ನಂತರ ನಮಗೆ ಅವಕಾಶ ಕೇಳಿದ್ದೇವೆ. ಶಾಮನೂರು ನಮ್ಮ ಜೊತೆ ಚೆನ್ನಾಗಿದ್ದರು. ಆದರೆ ಎಸ್‌ಎಸ್‌ ಮಲ್ಲಿಕಾರ್ಜುನ್ ವರ್ತನೆ ಬೇರೆ ರೀತಿಯಲ್ಲಿ ಇದೆ. ಶಿವಶಂಕರಪ್ಪನವರ ಅವರ ಬುದ್ದಿ ಅವರ ಮಗನಲ್ಲಿ ಇಲ್ಲ ಎಂದು ದೂರಿದರು. ಜಮೀರ್ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಅಹಿಂದ ಸಮುದಾಯಗಳ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆ ಗೆಲುವಿಗೆ ಜಮೀರ್ ಅಹ್ಮದ್ ಖಾನ್ ಶ್ರಮ ಸಾಕಷ್ಟಿದೆ. ಅಂತವರಿಗೆ ಮಲ್ಲಿಕಾರ್ಜುನ್ ಏಕವಚನದಲ್ಲಿ ಮಾತನಾಡಿದ್ದಾರೆ. ಅದಕ್ಕೆ […]

Continue Reading