ಶಿವಮೊಗ್ಗ | ಮುಂದಿನ ಐದು ವರ್ಷಗಳಲ್ಲಿ 1೦೦ ಕೋಟಿ ರೂ. ಆಪತ್ ನಿಧಿ ಸಂಗ್ರಹಿಸುವ ಗುರಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೊಂದಿದೆ : ಅಧ್ಯಕ್ಷ ಎಸ್.ರಘುನಾಥ್

ಆರೇಳು ಜಿಲ್ಲೆಗಳಿಂದ ವಿದ್ಯಾರ್ಥಿಗಳು ಅರ್ಜಿಯನ್ನೇ ಹಾಕಿಲ್ಲ. ಇದೇ ವೇಳೆ ನಿವೃತ್ತನ್ಯಾಯಾಧೀಶ ಎನ್.ಕುಮಾರ ಹೆಸರಿನಲ್ಲಿ ೧ ರಿಂದ ೯ನೇ ತರಗತಿ ವಿದ್ಯಾರ್ಥಿಗಳಿಗೂ ತಲಾ ೧ಸಾವಿರ ರೂ. ನೀಡಲಾಗುವುದು. ಒಟ್ಟಾರೆ ಜು.೩೧ರೊಳಗೆ ೨೨೬ ವಿದ್ಯಾರ್ಥಿಗಳಿಗೆಸ್ಕಾಲರ್‌ಶಿಪ್ ನೀಡಲಾಗುವುದು ಎಂದರು.ಪ್ರಾಸ್ತಾವಿಕ ಮಾತನಾಡಿದ ವಿಪ್ರ ನೌಕರರ ಕ್ಷೇಮಾಭಿವೃದ್ಧ ಸಂಘ ಜಿಲ್ಲಾಧ್ಯಕ್ಷಎಚ್.ಕೆ.ಕೇಶವಮೂರ್ತಿ, ೨೦೦೪ರಲ್ಲಿ ಪೇಜಾವರ ಶ್ರೀಗಳ ಆಶೀರ್ವಾದದಿಂದ ಆರಂಭಗೊಂಡ ಸಂಘವು೨೨ನೇ ವರ್ಷಕ್ಕೆ ಕಾಲಿಟ್ಟಿದೆ ಎಂದರು. ಇದುವರೆಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.೮೫ಕ್ಕಿಂತ ಹೆಚ್ಚು ಅಂಕ ಪಡೆದ೧,೮೦೦ ವಿಪ್ರ ವಿದ್ಯಾರ್ಥಿಗಳಿಗೆ ಪತ್ರಿಭಾ ಪುರಸ್ಕಾರ, ಆರ್ಥಿಕ ಸಹಾಯದ ಅಗತ್ಯವಿರುವ೧,೩೦೦ […]

Continue Reading