ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಸಮ್ಮತಿ
ಅರ್ಜಿದಾರರ ಪರ ವಾದಿಸಿದ ವಕೀಲ ಪ್ರಶಾಂತ್ ಭೂಷಣ್, ಧಾರ್ಮಿಕ ಸ್ವಾತಂತ್ರ‍್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯಡಿ ಉತ್ತರಾಧಿಕಾರಕ್ಕೆ ಸಂಬಂಧಿಸಿದ ವೈಯಕ್ತಿಕ ಕಾನೂನನ್ನು ರಕ್ಷಿಸಲಾಗುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಮುಸ್ಲಿಂ ಪುರುಷರಿಗೆ ಇರುವಂತೆ ಸಮಾನವಾದ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದರು. ವಾದಗಳನ್ನು ಆಲಿಸಿದ ನ್ಯಾಯಾಲಯವು, ಶರಿಯತ್ ಉತ್ತರಾಧಿಕಾರದ ನಿಬಂಧನೆಗಳನ್ನು ರದ್ದುಗೊಳಿಸಿದರೆ ಪರಿಹಾರಗಳೇನು..? ಎಂಬ ಸಲಹೆಗಳನ್ನು ಸೇರಿಸಲು ಅರ್ಜಿಯನ್ನು ತಿದ್ದುಪಡಿ ಮಾಡಲು ಸೂಚಿಸಿತು. ಭೂಷಣ್ ಅವರು ಅರ್ಜಿಯನ್ನು ತಿದ್ದುಪಡಿ ಮಾಡಲು ಒಪ್ಪಿದ ನಂತರ ಪೀಠವು ಮುಂದಿನ ವಿಚಾರಣೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡಿತು.
Continue Reading

