ಶಿವಮೊಗ್ಗ | ಮಾಜಿ ಶಾಸಕರಾದ ಎಚ್.ಎಮ್. ಚಂದ್ರಶೇಖರಪ್ಪನವರ ನಿಧನಕ್ಕೆ ಎಸ್ ಮಧು ಬಂಗಾರಪ್ಪ ತೀವ್ರ ಸಂತಾಪ
ತಮ್ಮ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸಿದ ಕಾರಣಕ್ಕೆ ರಾಜ್ಯದ ಗಮನ ಸೆಳೆದಿದ್ದರು.ಚಂದ್ರಶೇಖರಪ್ಪ ಅವರು ಅಪ್ಪಾಜಿಯವರೊಂದಿಗೆ ಮಾತ್ರವಲ್ಲದೆ, ನನ್ನೊಂದಿಗೂ ರಾಜಕೀಯ ವಿಷಯಗಳ ಕುರಿತು ಚರ್ಚಿಸುತ್ತಾ, ಮಾರ್ಗದರ್ಶನ ನೀಡುತ್ತ. ಅಪ್ಪಾಜಿಯವರೊಂದಿಗೆ ಕಳೆದ ಆತ್ಮೀಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದರು. ಈಗ ಅವರಿಲ್ಲ ಎಂಬ ಶುದ್ದಿ ಅಘಾತವನ್ನುಂಟು ಮಾಡಿದ್ದು, ನಮ್ಮ ಕುಟುಂಬದೊಂದಿಗೆ ಮತ್ತು ವೈಯಕ್ತಿಕವಾಗಿ ಅವರೊಂದಿಗೆ ನನಗಿದ್ದ ಒಡನಾಟದ ದಿನಗಳು ನನ್ನ ಮನಸ್ಸಿನಲ್ಲಿ ಸದಾ ಹಸಿರಾಗಿರುತ್ತವೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ, ಹಾಗೂ […]
Continue Reading