ಶಿವಮೊಗ್ಗ | ಡಿ.ಕೆ.ಶಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ; ಜಿಲ್ಲಾ ಒಕ್ಕಲಿಗರ ಒಕ್ಕೂಟ ಒತ್ತಾಯ
ಕೇವಲ ಒಕ್ಕಲಿಗ ನಾಯಕರಾಗದೇ ಸ್ವತಃ ಅಹಿಂದ ವರ್ಗಕ್ಕೆ ಸೇರಿದ ನಿಜವಾದ ಅಹಿಂದ ನಾಯಕರಲ್ಲಿ ಒಬ್ಬರಾಗಿದ್ದಾರೆ ಎಂದರು. 2023 ರಲ್ಲಿ ಡಿ.ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗಾಗಿ ತಮ್ಮ ತನು-ಮನ-ಧನ ಸಹಾಯ ಮಾಡುತ್ತಾ 135 ಸ್ಥಾನಗಳನ್ನು ಪಡೆದು ಬಹುಮತದ ಪಕ್ಷವಾಗಿ ಹೊರಹೊಮ್ಮಿದ್ದು ಸರ್ಕಾರ ರಚನೆ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯರವರ ಹಿರಿತನಕ್ಕೆ ಗೌರವ ಕೊಟ್ಟು ಹೈಕಮಾಂಡ್ ಮೊದಲ ಎರಡುವರೆ ವರ್ಷ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದು, ಡಿ.ಕೆ ಶಿವಕುಮಾರ್‌ರವರಿಗೆ ಉಪ ಮುಖ್ಯಮಂತ್ರಿ […]
Continue Reading

