ಸಾವಿನ ಪುರಾವೆ ಕೇಳಿದ ಬ್ಯಾಂಕ್; ಸಮಾಧಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ವ್ಯಕ್ತಿ!
ಬ್ಯಾಂಕ್ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಹಣವನ್ನು ಪಡೆಯಲು ವಾರಸುದಾರರ ಮರಣ ಪ್ರಮಾಣಪತ್ರ ಅಥವಾ ನಾಮಿನಿ ವಿವರ ಬೇಕಾಗುತ್ತದೆ. ಆದರೆ, ಇವುಗಳ ಅರಿವಿಲ್ಲದ ಜಿತು ಮುಂಡಾ ಅವರು, ಬ್ಯಾಂಕ್ ಅಧಿಕಾರಿಗಳು ಪದೇ ಪದೆ ದಾಖಲೆ ಕೇಳುತ್ತಿರುವುದಕ್ಕೆ ಬೇಸರಗೊಂಡಿದ್ದರು. ತನ್ನ ತಂಗಿ ಎರಡು ತಿಂಗಳ ಹಿಂದೆಯೇ ಮೃತಪಟ್ಟಿದ್ದಾಳೆ ಎಂದು ಬ್ಯಾಂಕ್ ಸಿಬ್ಬಂದಿಗೆ ತಿಳಿಸಿದರೂ, ನಿಯಮಗಳ ಪ್ರಕಾರ ಹಣ ನೀಡಲು ದಾಖಲೆ ಸಲ್ಲಿಸಲು ಅವರು ಸೂಚಿಸಿದ್ದರು. ತಂಗಿ ಮೃತಪಟ್ಟಿದ್ದಾಳೆ ಎಂದು ಸಾಬೀತುಪಡಿಸಲು ಬೇರೆ ದಾರಿಯಿಲ್ಲದೆ, ಆತ ಸ್ಮಶಾನಕ್ಕೆ ತೆರಳಿ ಹೂತಿಟ್ಟ […]
Continue Reading