ಶಿವಮೊಗ್ಗ | ಯಶಸ್ವಿಯಾಗಿ ಜರುಗಿದ,3ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿ
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಧ್ಯಕ್ಷರಾದ ಕಲಗೋಡು ರತ್ನಾಕರ್, DSP ರಾಚಪ್ಪ, ನ್ಯೂಸ್ ವಾರಿಯರ್ಸ್ ಸಂಪಾದಕರಾದ ರಘುರಾಜ್ , ಮಮಕೋಸ್ ನಿರ್ದೇಶಕರಾದ ವಿರೂಪಾಕ್ಷಪ್ಪ , ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ವಾಸುದೇವ್, ಡಾ. ಶಿಹಾನ್ ಎ .ಝೆಡ್ ಮುಹಿಬ್ ರವರು, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ರೆಫ್ರೀ ಕಮಿಷನರ್ ಸನ್ ಸೈ .ಕೆ.ಪಿ.ಜೊಸ್, ಬೆಳಗಾವಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ಜಿತೇಂದ್ರ ಕಾಕಟೇಕರ್, ಹಾವೇರಿ ಜಿಲ್ಲೆಯ ಅಧ್ಯಕ್ಷರಾದ ಶಿಹಾನ್ […]
Continue Reading

