ಶಿವಮೊಗ್ಗ | ನಾಡಿದ್ದು ಮೇ 20ರಂದು ರಾಜ್ಯದಾದ್ಯಂತ ಔಷಧಿ ಅಂಗಡಿಗಳು ಬಂದ್
ನಕಲಿ ಪ್ರಿಸ್ಕ್ರಿಪ್ಷನ್ಗಳ ಬಳಕೆ, ಅಸುರಕ್ಷಿತ ಔಷಧಿಗಳ ವಿತರಣೆ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ವ್ಯಕ್ತಪಡಿಸಿದರು. ನಕಲಿ, ಕಳಪೆ ಗುಣಮಟ್ಟದ ಔಷಧಗಳು, ಸರಿಯಾದ ರೀತಿಯಲ್ಲಿ ಸಂಗ್ರಹಿಸದ ಔಷಧಿಗಳು ಸರಬರಾಜು ಸರಪಳಿಗೆ ಪ್ರವೇಶಿಸುವ ಅಪಾಯ ಹೆಚ್ಚಾಗಿದೆ. ಇದರಿಂದ ರೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಯುವಕರು ಆನ್ಲೈನ್ ವೇದಿಕೆಗಳ ಮೂಲಕ ಮಾದಕ ಔಷಧಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಚಿಂತಿಸಬೇಕಿದೆ. ತಮ್ಮ ಸಂಘವು ಸಹ ಈ ಬಗ್ಗೆ ಮಾಹಿತಿ ನೀಡಿದೆ. ಈ ಮೂಲಕ ಸೃಷ್ಟಿಸಲಾದ ಅಥವಾ […]
Continue Reading