ಚಿಕ್ಕೋಡಿ | ಕಾವಿ ಬಟ್ಟೆ ಧರಿಸಿರುವವರು ಬಸವ ತಾಲಿಬಾನಿಗಳು : ಕನ್ನೇರಿ ಶ್ರೀ
ಈ ಮಾಲೆ ಮಾತನಾಡುವುದಿಲ್ಲ. ಹನುಮ ಮಾಲೆಯ ಕುರಿತು ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಬಸವ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡಬಹುದು ಎಂದು ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕೈಯಲ್ಲಿ ಬಡಿಗೆ ಹಿಡಿದು ಸಂಚಾರ ನಡೆಸಿದರೆ ವಿರೋಧ ಮಾಡುತ್ತಾರೆ. ಬಡಗಿ ಬದಲು ಏನು ಆರತಿ ತಟ್ಟೆ ಹಿಡಿದುಕೊಳ್ಳಬೇಕಿತ್ತೇ? ನಮ್ಮ ಹುಡುಗಿಯರನ್ನ ಹೊತ್ತುಕೊಂಡು ಹೋಗುತ್ತಿದ್ದಾರೆ. ಅಂಥಹವರನ್ನ ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು. ಸನ್ಯಾಸಿಯಾಗಿ ಗಡ್ಡ […]
Continue Reading

