ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ; ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಮಂದಿ ಪೊಲೀಸ್ ವಶಕ್ಕೆ
ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್, ವಸಂತ್ ನಾಯ್ಕ ಮತ್ತು ಕುಮಾರ್ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕಮಲಾಕರ ಭಟ್ ಸೇರಿ ಏಳು ಮಂದಿಯನ್ನು ಉತ್ತರ ಕನ್ನಡ […]
Continue Reading