ಶಿವಮೊಗ್ಗ | ಶಾಲಾ-ಕಾಲೇಜುಗಳ ಹೆಚ್ಚುವರಿ ಶುಲ್ಕ ವಿರುದ್ಧ ಕರವೇ ಕಾವಲು ಪಡೆ ಆಕ್ರೋಶ

ಶಿವಮೊಗ್ಗದಲ್ಲಿನ ಅನೇಕ ಖಾಸಗಿ ಶಾಲಾ-ಕಾಲೇಜುಗಳು ಅತೀ ಹೆಚ್ಚು ಶುಲ್ಕ ವಸೂಲಿಸುತ್ತಿದ್ದರೂ, ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಅನುಮಾನಾಸ್ಪದವಾಗಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯ ತಿಳಿದಿದ್ದರೂ ಮೌನ ವಹಿಸಿರುವುದು ಪ್ರಶ್ನಾರ್ಥಕವಾಗಿದೆ ಎಂದು ಸಂಘಟನೆ ತಿಳಿಸಿದೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ಉಲ್ಲೇಖಿಸಿದ ಸಂಘಟನೆ, ಉಚಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ಎಲ್ಲರಿಗೂ ಒದಗಿಸಲು ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದೆ. ಇದರಿಂದ ಶ್ರೀಮಂತರ ಮಕ್ಕಳಿಗೆ ಮಾತ್ರ ಉತ್ತಮ ಶಿಕ್ಷಣ ದೊರೆಯುತ್ತಿದ್ದು, ಬಡ ಮಕ್ಕಳಿಗೆ ಸಮಾನ […]

Continue Reading